KARTET Exam Date 2021 : ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ ಆ.22ರಂದು ನಿಗದಿ

ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ ಆ.22ಕ್ಕೆ ನಿಗದಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 20ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಟಿಇಟಿ ಪರೀಕ್ಷೆಯು ಅಗಸ್ಟ್ 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಅರ್ಹತೆ:

ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ, ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ/ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪರೀಕ್ಷಾ ಶುಲ್ಕ ವಿವರ:

ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು ೩ಬಿ ಅಭ್ಯರ್ಥಿಗಳು ಪತ್ರಿಕೆ 1 ಅಥವಾ ಪತ್ರಿಕೆ 2 ಮಾತ್ರ 700/-ರೂ ಮತ್ತು ಪತ್ರಿಕೆ 1 ಹಾಗೂ ಪತ್ರಿಕೆ 2 ಗೆ 100/-ರೂ, ಪ.ಜಾ/ಪ.ವರ್ಗ/ಪ್ರವರ್ಗ-1 ಪತ್ರಿಕೆ 1 ಅಥವಾ ಪತ್ರಿಕೆ 2 ಮಾತ್ರ 350/-ರೂ ಮತ್ತು ಪತ್ರಿಕೆ 1 ಹಾಗೂ ಪತ್ರಿಕೆ 2 ಗೆ 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ವಿಶೇಷ ಅಗತ್ಯತೆಯುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇರುತ್ತದೆ.

ಅರ್ಜಿ ಸಲ್ಲಿಕೆ:

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ ಮಾಹಿತಿಯನ್ನು ಭತಿ ಮಾಡುವ ಮೂಲಕ ಜುಲೈ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KARTET 2021 exam will be held on august 22. Interested candidates can apply before july 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+