ಕೆ ಪಿ ಎಸ್ ಸಿ: ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆ ಪ್ರವೇಶಪತ್ರ ಪ್ರಕಟ

ಕೆ ಪಿ ಎಸ್ ಸಿ 2015 ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ಹುದ್ದೆಗಳ ನೇಮಕಾತಿ ಪರೀಕ್ಷೆಯು ಡಿಸೆಂಬರ್ 16 ರಿಂದ ಡಿಸೆಂಬರ್ 23 ರವರೆಗೂ ನಡೆಯಲಿದೆ.

ಕೆ ಪಿ ಎಸ್ ಸಿ 2015 ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಯ ಮುಖ್ಯ ಪರೀಕ್ಷೆಗೆ ಪ್ರವೇಶಪತ್ರ ಪ್ರಕಟಿಸಿದ್ದು ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ

ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ಹುದ್ದೆಗಳ ನೇಮಕಾತಿ ಪರೀಕ್ಷೆಯು ಡಿಸೆಂಬರ್ 16 ರಿಂದ ಡಿಸೆಂಬರ್ 23 ರವರೆಗೂ ನಡೆಯಲಿದೆ.

ಕೆ ಪಿ ಎಸ್ ಸಿ: ಮುಖ್ಯ ಪರೀಕ್ಷೆ ಪ್ರವೇಶಪತ್ರ

ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವ ವಿಧಾನ

  • ಕೆ ಪಿ ಎಸ್ ಸಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ವೆಬ್ ಪೇಜ್ ನ ಮಧ್ಯಭಾಗದಲ್ಲಿ ಕಾಣುವ "Apply Online-Admission Ticket Download " ಬಟನ್ ಕ್ಲಿಕ್ ಮಾಡಿ
  • ADMISSION TICKET FOR GAZETTED PROBATIONERS MAIN EXAM 2015 ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಅಪ್ಲಿಕೇಷನ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ ಲಾಗಿನ್ ಅಗಿ
  • ಪ್ರವೇಶ ಪತ್ರ ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಪರೀಕ್ಷಾ ಉಪಕೇಂದ್ರಗಳಿಗೆ ಪ್ರವೇಶ ಪತ್ರ ಹಾಗೂ ಅವರ ಅರ್ಜಿಯೊಂದಿಗೆ ಅಪ್ಲೋಡ್ ಮಾಡಿದ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರು ಪಡಿಸುವುದು ಕಡ್ಡಾಯವಾಗಿದೆ.

ಆಧಾರ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿ ಆಧಾರ್ ಕಾರ್ಡ್ ಸ್ವೀಕೃತವಾಗದ ಅಭ್ಯರ್ಥಿಗಳು ಫೋಟೋ ಇರುವ ಮತ್ತೊಂದು ಗುರುತಿನ ಚೀಟಿಯನ್ನು (ಡ್ರೈವಿಂಗ್ ಲೈಸೆನ್ಸ್/ಚುನಾವಣಾ ಐ.ಡಿ/ಪಾಸ್ ಪೊರ್ಟ್/ಪಾನ್ ಕಾರ್ಡ್/ ಸರ್ಕಾರಿ ನೌಕರರ ಐ.ಡಿ) ಕಡ್ಡಾಯವಾಗಿ ಹಾಜರು ಪಡಿಸಬೇಕು.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಅಂತಹ ಅಭ್ಯರ್ಥಿಗಳು ರಿಜಿಸ್ಟ್ರೇಷನ್ ನಂಬರ್ ಹಾಗೂ ಶುಲ್ಕ ಪಾವತಿಸಿದ ವಿವರಗಳೊಂದಿಗೆ ಸಹಾಯವಾಣಿ ಸಂಖ್ಯೆ 9901294490 ಸಂಪರ್ಕಿಸಬಹುದಾಗಿರುತ್ತದೆ.

ತಾಂತ್ರಿಕ ಸಮಸ್ಯೆಯನ್ನು ಹೊರತುಪಡಿಸಿ ಇನ್ನಿತರ ಯಾವುದೇ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-30574935 ಅನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KARNATAKA PUBLIC SERVICE COMMISSION PUBLISHED THE ADMISSION TICKET FOR GAZETTED PROBATIONERS -2015 MAINS. CANDIDATES CAN DOWNLOAD FROM THE OFFICIAL WEBSITE
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+