
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ವೇಳಾಪಟ್ಟಿಯನ್ನು ಚೆಕ್ ಮಾಡಿಕೊಳ್ಳಬಹುದು.
ವಿವಿಧ ಹುದ್ದೆಗಳ ಪರೀಕ್ಷೆಯ ವೇಳಾಪಟ್ಟಿ:

ಅಭ್ಯರ್ಥಿಗಳು ಅಧಿಕೃತ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
KPSC released exam timetable for various posts in official website. Candidates can check time table now.


Click it and Unblock the Notifications











