ಕೆಪಿಎಸ್ಸಿ: FDA,SDA ಲಿಖಿತ ಪರೀಕ್ಷೆ ವೇಳಾಪಟ್ಟಿ ಪ್ರಕಟ

Posted By:

ಕೆಪಿಎಸ್ಸಿ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ.

ಎಫ್ ಡಿ ಎ, ಎಸ್ ಡಿ ಎ ಪರೀಕ್ಷೆ ಪಾಸ್ ಆಗಲು ಸುಲಭ ವಿಧಾನ

ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಲಿಖಿತ ಪರೀಕ್ಷೆ ದಿನಾಂಕ 4/2/2018ರಂದು ನಡೆಯಲಿದ್ದು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಯ ಲಿಖಿತ ಪರೀಕ್ಷೆ 11/2/2018ರಂದು ನಡೆಯಲಿದೆ.

ಕೆಪಿಎಸ್ಸಿ ವೇಳಾಪಟ್ಟಿ ಪ್ರಕಟ

ಇನ್ನು ಪ್ರಥಮ ಮತ್ತು ದ್ವಿತೀಯ ದರ್ಜೆಯ ಎರಡೂ ಹುದ್ದೆಗಳಿಗೆ ಕಡ್ಡಾಯವಾಗಿರುವ ಕನ್ನಡ ಪರೀಕ್ಷೆ ದಿನಾಂಕ 10/2/2018ರಂದು ಆಯಾ ಕೇಂದ್ರ ಸ್ಥಳಗಳಲ್ಲಿ ನಡೆಯಲಿವೆ

ಕೆಪಿಎಸ್ಸಿ ವೇಳಾಪಟ್ಟಿ ಪ್ರಕಟ

ಪ್ರಥಮ ದರ್ಜೆ ಸಹಾಯಕರು ಒಟ್ಟು 507 ಹುದ್ದೆ ಹಾಗೂ ದ್ವಿತೀಯ ದರ್ಜೆ ಸಹಾಯಕರು ಒಟ್ಟು 551 ಹುದ್ದೆಗಳ ನೇಮಕಾತಿಗೆ ಸೆಪ್ಟಂಬರ್ ನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿತ್ತು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Karnataka Public Service Commission (KPSC) has announce time table for competitive exams of FDA and SDA 2017-18.
Please Wait while comments are loading...

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia