ಕೆಪಿಎಸ್‌ಸಿ: ಎಫ್‌ಡಿಎ, ಎಸ್‌ಡಿಎ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ)ಎಫ್‌ಡಿಎ,ಎಸ್‌ಡಿಎ ಪರೀಕ್ಷೆಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ದಿನಾಂಕ 04-02-2018, 10-02-2018 ರಂದು ಮತ್ತು 11-02-2018 ರಂದು ನಡೆಯಲಿದೆ.

ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಪರೀಕ್ಷೆಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ.

ಐಒಸಿಎಲ್: ಜೂನಿಯರ್‌ ಆಪರೇಟರ್ ಹುದ್ದೆಗಳ ನೇಮಕಾತಿಐಒಸಿಎಲ್: ಜೂನಿಯರ್‌ ಆಪರೇಟರ್ ಹುದ್ದೆಗಳ ನೇಮಕಾತಿ

ಪ್ರವೇಶ ಪತ್ರಗಳು ಇಲಾಖೆಯ ವೆಬ್ಸೈಟ್ ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ.
ಕೆಪಿಎಸ್ಸಿ: FDA,SDA ಲಿಖಿತ ಪರೀಕ್ಷೆ ವೇಳಾಪಟ್ಟಿ

ಕೆಪಿಎಸ್‌ಸಿ ಪ್ರವೇಶ ಪತ್ರ

ಸ್ಪರ್ಧಾತ್ಮಕ ಪರೀಕ್ಷೆಗಳು ದಿನಾಂಕ 04-02-2018, 10-02-2018 ರಂದು ಮತ್ತು 11-02-2018 ರಂದು ನಡೆಯಲಿದೆ.

ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ

  • ಆಯೋಗದ ವೆಬ್ಸೈಟ್ ನಲ್ಲಿ "Apply Online Admission Ticket Download" ಅನ್ನು ಕ್ಲಿಕ್ ಮಾಡಿ.
  • "CLICK HERE TO DOWNLOAD THE ADMISSION TICKET FOR FDA/SDA " ಅನ್ನು ಕ್ಲಿಕ್ ಮಾಡಿ
  • ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.

ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಕೆಪಿಎಸ್‌ಸಿ ಪ್ರವೇಶ ಪತ್ರ

ಸೂಚನೆ

ಅಭ್ಯರ್ಥಿಯು ಐಡಿ ನಂಬರ್ ಪಡೆದು ನಂತರ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಅದರ ಪ್ರಿಂಟ್ ತೆಗೆದುಕೊಳ್ಳತಕ್ಕದ್ದು.
ಪ್ರವೇಶ ಪತ್ರದಲ್ಲಿ ನೀಡಿರುವ ಪರೀಕ್ಷೆಗೆ ಸಂಬಂಧಿಸಿದ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಹಾಜರುಪಡಿಸದಿದ್ದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿಸಲಾಗುವುದಿಲ್ಲ.

ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅಂಚೆ ಮೂಲಕ ಕಳುಹಿಸಿಕೊಡಲಾಗುವುದಿಲ್ಲ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಅಂತಹ ಅಭ್ಯರ್ಥಿಗಳು ರಿಜಿಸ್ಟ್ರೇಷನ್ ನಂಬರ್ ಹಾಗೂ ಶುಲ್ಕ ಪಾವತಿಸಿದ ವಿವರಗಳೊಂದಿಗೆ ಸಹಾಯವಾಣಿ ಸಂಖ್ಯೆ 9986739013

ಹೆಚ್ಚಿನ ಮಾಹಿತಿಗಾಗಿ www.kpsc.kar.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Karnataka pubic service commission (KPSC) has released Admission tickets of FDA and SDA. Registered candidates can download through its official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X