ಕೆಪಿಎಸ್ಸಿ : ಗ್ರೂಪ್ 'ಸಿ' ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆಯವರಿಗೆ ಪರೀಕ್ಷಾ ವಿಧಾನ ಮತ್ತು ಪಠ್ಯಕ್ರಮ

ಕೆಪಿಎಸ್ಸಿ ಗ್ರೂಪ್ 'ಸಿ' ತಾಂತ್ರಿಕೇತರ ಹುದ್ದೆಗಳ ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆಯನ್ನುಳ್ಳ ಡಿಪ್ಲೊಮ, ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಪತ್ರಿಕೆ ನೀಡಲಾಗುತ್ತದೆ.

ಕೆಪಿಎಸ್ಸಿ ಗ್ರೂಪ್ 'ಸಿ' ತಾಂತ್ರಿಕೇತರ ಹುದ್ದೆಗಳ ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆಯನ್ನುಳ್ಳ ಡಿಪ್ಲೊಮ, ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಪತ್ರಿಕೆ ನೀಡಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಯು ವಸ್ತು ನಿಷ್ಠ ಬಹು ಆಯ್ಕೆ ಮಾದರಿಯಲ್ಲಿದ್ದು ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುವುದು.

ಕೆಪಿಎಸ್ಸಿ : ಗ್ರೂಪ್ 'ಸಿ'  ಪಠ್ಯಕ್ರಮ

ಪರೀಕ್ಷಾ ವಿಧಾನ

  1. ಸಾಮಾನ್ಯ ಜ್ಞಾನ-100 ಅಂಕಗಳು (1 ಗಂಟೆ 30 ನಿಮಿಷ)
  2. ಸಂವಹನ-100 ಅಂಕಗಳು (1 ಗಂಟೆ)

ಡಿಪ್ಲೊಮ, ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ ಗ್ರೂಪ್ 'ಸಿ' ತಾಂತ್ರಿಕೇತರ ಹುದ್ದೆಗಳಿಗೆ

ಪತ್ರಿಕೆ 1- ಸಾಮಾನ್ಯ ಜ್ಞಾನ

  1. ಪ್ರಚಲಿತ ಘಟನೆಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಜ್ಞಾನ
  2. ದಿನ ನಿತ್ಯ ಗ್ರಹಿಸಬಹುದಾದ ವಿಷಯಗಳು
  3. ಭಾರತ ಸಂವಿಧಾನದ ಅವಲೋಕನ
  4. ವಿಶೇಷವಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಭಾರತದ ಇತಿಹಾಸ
  5. ವಿಶೇಷವಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಭಾರತದ ಭೂಗೋಳಶಾಸ್ತ್ರ
  6. ರಾಜ್ಯ ಮತ್ತು ಪ್ರಾದೇಶಿಕ ಆಡಳಿತ
  7. ಕರ್ನಾಟಕದ ಆರ್ಥಿಕ ಬೆಳವಣಿಗೆ: ಗ್ರಾಮೀಣ ಅಭಿವೃದ್ದಿಯಲ್ಲಿನ ಉಪಕ್ರಮಗಳನ್ನು ಒಳಗೊಂಡಂತೆ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ಗ್ರಾಮೀಣ ಸಹಕಾರ
  8. ಕರ್ನಾಟಕದಲ್ಲಿ ಪರಿಸರ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಷಯಗಳು

ಪತ್ರಿಕೆ -2: ಸಂವಹನ

  1. ಸಾಮಾನ್ಯ ಕನ್ನಡ (ಗರಿಷ್ಠ ಅಂಕಗಳು-35)
  2. ಸಾಮಾನ್ಯ ಇಂಗ್ಲಿಷ್ (ಗರಿಷ್ಠ ಅಂಕಗಳು-35)
  3. ಗಣಕ ಯಂತ್ರ ಜ್ಞಾನ (ಗರಿಷ್ಠ ಅಂಕಗಳು-30)

ಸ್ಪರ್ಧಾತ್ಮಕ ಪರೀಕ್ಷೆಗೆ ಅಭ್ಯರ್ಥಿಗಳು ಅವರ ಪ್ರವೇಶ ಪತ್ರ ಹಾಗೂ ಮೂಲ ಗುರುತಿನ ಚೀಟಿಯನ್ನು (ವೋಟರ್ ಐಡಿ/ ಪ್ಯಾನ್ ಕಾರ್ಡ್/ಆಧಾರ್ ಕಾರ್ಡ್/ ಪಾಸ್‍ಪೋರ್ಟ್/ ಸರ್ಕಾರಿ ನೌಕರರ ಗುರುತಿನ ಚೀಟಿ/ ಡ್ರೈವಿಂಗ್ ಲೈಸೆನ್ಸ್) ಕಡ್ಡಾಯವಾಗಿ ಹಾಜರುಪಡಿಸಬೇಕು. ತಪ್ಪಿದ್ದಲ್ಲಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ.

ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಇರುತ್ತವೆ. ಕನ್ನಡ ಭಾಷೆಯಲ್ಲಿರುವ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಅಸ್ಪಷ್ಟತೆ ಇದ್ದಲ್ಲಿ ಅಭ್ಯರ್ಥಿಗಳು ಆಂಗ್ಲ ಭಾಷೆಯಲ್ಲಿರುವ ಪ್ರಶ್ನೆಗಳನ್ನು ನೋಡುವುದು ಹಾಗೂ ಇದೇ ಅಂತಿಮವಾಗಿರುತ್ತದೆ.

ಡಿಪ್ಲೊಮ, ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿದವರಿಗೆ ಪಠ್ಯಕ್ರಮ

More News  

For Quick Alerts
ALLOW NOTIFICATIONS  
For Daily Alerts

English summary
KPSC Group 'C' is a separate paper for applicants with qualifications Diploma, PUC and SSLC below the rank of degree for non-technical posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+