ಕರ್ನಾಟಕ ಲೋಕ ಸೇವಾ ಆಯೋಗವು ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಹುದ್ದೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೆಪಿಎಸ್ಸಿ ಸಹಾಯಕ ನಿಯಂತ್ರಕ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಪೂರ್ವಭಾವಿ ಪರಿಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹರಾಗಿದ್ದು, ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ವೀಕ್ಷಿಸಬಹುದು.
ಆಯೋಗವು ಸಹಾಯಕ ನಿಯಂತ್ರಕ ಹುದ್ದೆಗಳ ನೇಮಕಾತಿಗಾಗಿ ಮುಖ್ಯ ಪರೀಕ್ಷೆಯನ್ನು ಡಿಸೆಂಬರ್ 21,2020 ರಿಂದ ಡಿಸೆಂಬರ್ 24,2020ರ ವರೆಗೆ ಮತ್ತು ಡಿಸೆಂಬರ್ 28,2020ರಂದು ಪರೀಕ್ಷೆಯನ್ನು ನಡೆಸಲಿದೆ.
ಅಭ್ಯರ್ಥಿಗಳು ಅಧಿಕೃತ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts