ಕೆ ಪಿ ಟಿ ಸಿ ಎಲ್ ನೇಮಕಾತಿ: ಪ್ರವೇಶ ಪತ್ರ ಪ್ರಕಟ

ಕೆ ಪಿ ಟಿ ಸಿ ಎಲ್ ನೇಮಕಾತಿಯ ಲಿಖಿತ ಪರೀಕ್ಷೆ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದೆ. ಪರೀಕ್ಷೆಗಳು ರಾಜ್ಯದ ಆರು ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳತಕ್ಕದ್ದು.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿನ ಎಇ/ಜೆಇ/ಕೆಮಿಸ್ಟ್/ಕೆಮಿಕಲ್ ಸೂಪರ್ವೈಸರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದೆ.

ಐಬಿಪಿಎಸ್: ಕೆನರಾ ಬ್ಯಾಂಕ್ ಪ್ರೊಬೇಷನರಿ ಆಫೀಸರ್ಸ್ ನೇಮಕಾತಿ ಐಬಿಪಿಎಸ್: ಕೆನರಾ ಬ್ಯಾಂಕ್ ಪ್ರೊಬೇಷನರಿ ಆಫೀಸರ್ಸ್ ನೇಮಕಾತಿ

ಅರ್ಹ ಅಭ್ಯರ್ಥಿಗಳು ನಿಯಮಿತದ ವೆಬ್ಸೈಟ್ ಮೂಲಕ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಕರ್ನಾಟಕ ರಾಜ್ಯ ಸಹಕಾರ ಮಾರಟ ಮಹಾಮಂಡಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿಕರ್ನಾಟಕ ರಾಜ್ಯ ಸಹಕಾರ ಮಾರಟ ಮಹಾಮಂಡಳದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೆ ಪಿ ಟಿ ಸಿ ಎಲ್  ಪ್ರವೇಶ ಪತ್ರ

ಪರೀಕ್ಷೆಗಳು ರಾಜ್ಯದ ಆರು ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರವೇಶಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳತಕ್ಕದ್ದು.

ಡೌನ್ಲೋಡ್ ಮಾಡಿಕೊಳ್ಳುವ ವಿಧಾನ

  • ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಡೌನ್ಲೋಡ್ ಹಾಲ್ ಟಿಕೆಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ಅರ್ಜಿ ಸಂಖ್ಯೆ ನಮೂದಿಸಿ ಲಾಗ್ ಇನ್ ಆಗಿ
  • ನಿಗದಿತ ಅಳತೆಯ ನಿಮ್ಮ ಭಾವಚಿತ್ರವನ್ನು ಅಪ್ಲೋಡ್ ಮಾಡಿ
  • ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳಿ

ಲಿಖಿತ ಪರೀಕ್ಷೆ ವಿವರ

ಲಿಖಿತ ಪರೀಕ್ಷೆಯನ್ನು ನೂರು ಅಂಕಗಳಿಗೆ ಸಂಬಂಧಿಸಿದ ತಾಂತ್ರಿಕ ವಿಷಯಗಳಲ್ಲಿ ನಡೆಸಲಾಗುವುದು. ಪ್ರಶ್ನೆಗಳು ಆಬ್ಜೆಕ್ಟಿವ್ ಮಾದರಿಯದಾಗಿದ್ದು, ಬಹು ಆಯ್ಕೆಯ ಉತ್ತರಗಳಿರುತ್ತವೆ. ಅಭ್ಯರ್ಥಿಗಳು ಓಎಮ್ಆರ್ ಹಾಳೆಗಯಲ್ಲಿ ಉತ್ತರವನ್ನು ಗುರುತು ಮಾಡಬೇಕು.

ಇಂಜಿನಿಯರಿಂಗ್ ಹುದ್ದೆಗಳ ಪ್ರಶ್ನೆ ಪತ್ರಿಕೆಗಳು ಆಂಗ್ಲ ಆವೃತ್ತಿಯಲ್ಲಿ ಹಾಗೂ ಕೆಮಿಸ್ಟ್/ಕೆಮಿಕಲ್ ಸೂಪರ್ವೈಸರ್ ಹುದ್ದೆಗಳ ಪ್ರಶ್ನೆಪತ್ರಿಕೆಗಳು ಕನ್ನಡ ಮತ್ತು ಆಂಗ್ಲ ಎರಡೂ ಆವೃತ್ತಿಗಳಲ್ಲಿರುತ್ತವೆ.

ಕನ್ನಡ ಭಾಷಾ ಪರೀಕ್ಷೆ

ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಅಭ್ಯಾಸ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಬೇಕಾಗುತ್ತದೆ.

ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಪ್ರಕ್ರಿಯೆಗೆ ಪರಿಗಣಿಸಲಾಗುವುದು.

ಪ್ರಮುಖ ದಿನಾಂಕಗಳು

  • ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಕೊನೆಯ ದಿನಾಂಕ: 19-01-2018
  • ಲಿಖಿತ ಪರೀಕ್ಷಾ ದಿನಾಂಕ: 21-01-2018
  • ಕನ್ನಡ ಭಾಷಾ ಪರೀಕ್ಷೆ ದಿನಾಂಕ: 28-01-2018

ಪರೀಕ್ಷಾ ಕೇಂದ್ರಗಳು

ಬೆಂಗಳೂರು, ಬಳ್ಳಾರಿ, ಬೆಳಗಾಂ, ಕಲಬುರ್ಗಿ, ಮೈಸೂರು, ಶಿವಮೊಗ್ಗ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
The Written Test of KPTCL is scheduled on 21.01.2018 [Sunday] at 6 District Centres as notified. The candidates eligible for written test are required to download the TAT(Test Admission Ticket).
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X