KSET Exam Date: ಅರ್ಜಿಸಲ್ಲಿಕೆಯ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಎಸ್ಇಟಿ)-2020 ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಕೆಸೆಟ್: ಮಾರ್ಚ್ 6 ರೊಳಗೆ ಅರ್ಜಿ ಹಾಕಿ

 

ಅಭ್ಯರ್ಥಿಗಳಿಂದ ಮಾರ್ಚ್ 4,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಮಾರ್ಚ್ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು 250/-ರೂ ದಂಡಶುಲ್ಕದೊಂದಿಗೆ ಮಾರ್ಚ್ 11,2020ರೊಳಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

KSET: ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಮಾ.4ರೊಳಗೆ ಅರ್ಜಿ ಹಾಕಿ

ಸ್ನಾತಕೋತ್ತರ ಪದವಿಯಲ್ಲಿ ಶೇ 55%ರಷ್ಟು ಅಂಕ ಗಳಿಸಿದ ಸಾಮಾನ್ಯ ಅಭ್ಯರ್ಥಿಗಳು ಮತ್ತು ಶೇ 50%ರಷ್ಟು ಅಂಕ ಪಡೆದ ಪರಿಶಿಷ್ಟ ಜಾತಿ, ಪಂಗಡ, ವಿವಿಧ ಹಿಂದುಳಿದ ವರ್ಗ ಮತ್ತು ಅಂಗವಿಕಲ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

ಕೆಸೆಟ್ ಪರೀಕ್ಷೆ:

ಈ ಭಾರಿ ಕೆಸೆಟ್ ಪರೀಕ್ಷೆಯು ಏಪ್ರಿಲ್ 12,2020ರಂದು ಕರ್ನಾಟಕ ರಾಜ್ಯಾದ್ಯಂತ 11 ನೋಡಲ್ ಕೇಂದ್ರಗಳಲ್ಲಿ ನಡೆಯಲಿದೆ.

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ/ಪ್ರಥಮ ದರ್ಜೆ ಪದವಿ ಕಾಲೇಜು/ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

For Quick Alerts
ALLOW NOTIFICATIONS  
For Daily Alerts

English summary
Online application last date extended for kset exam 2020. Candidates can apply before 6th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X