Coronavirus Effect: KSET 2020 ಪರೀಕ್ಷಾ ದಿನಾಂಕ ಮುಂದೂಡಿಕೆ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್ಇಟಿ)-2020 ಅನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪ್ರಕಟಿಸಿದೆ.

Covid-19 Effect: ಕೆಎಸ್ಇಟಿ ಪರೀಕ್ಷೆ ಮುಂದೂಡಿಕೆ

ಕೋವಿಡ್-19 ದೇಶದಾದ್ಯಂತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಕರೋನಾ ವೈರಸ್ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ 3 ವಾರಗಳ ಕಾಲ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಕೆಸೆಟ್ ಕೇಂದ್ರ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ರವರು ದಿನಾಂಕ: 12.4.2020 ರಂದು ನಡೆಸಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2020 ಅನ್ನು ಮುಂದೂಡಲಾಗಿದೆ ಹಾಗೂ ಪರೀಕ್ಷೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ಕೆಸೆಟ್ ವೆಬ್‌ ಸೈಟ್‌ ನಲ್ಲಿ ಪ್ರಕಟಿಸಲಾಗುವುದು ಎಂದು ಮಾನ್ಯ ಕುಲಪತಿಗಳಾದ ಪೊ. ಹೇಮಂತ ಕುಮಾರ. ಜಿ ರವರು ಮತ್ತು ಕೆಸೆಟ್ ಸಂಯೋಜನಾಧಿಕಾರಿಗಳಾದ ಪೊ. ಹೆಚ್. ರಾಜಶೇಖರ್ ರವರು ಜಂಟಿಯಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿರುತ್ತಾರೆ.

ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2020 ಪರೀಕ್ಷೆಗೆ ಸಂಬಂಧಿಸಿದಂತೆ ಆಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ಕೆಸೆಟ್ ವೆಬ್‌ಸೈಟ್ ನಲ್ಲಿ ನೋಡಬಹುದಾಗಿ ಈ ಮೂಲಕ ತಿಳಿಯಪಡಿಸಿದೆ.

ಕೆಸೆಟ್ ಅಧಿಕೃತ ವೆಬ್‌ಸೈಟ್: http://kset.uni-mysore.ac.in/
ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka state eligibility test exam 2020 postponed. Candidates should check with official website for further updates regularly.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+