KSET 2020 Exam New Date : ಸೆಪ್ಟೆಂಬರ್ 20ಕ್ಕೆ ಕೆಸೆಟ್ ಪರೀಕ್ಷೆ

ಕೆಸೆಟ್ ಪರೀಕ್ಷೆಯ ಹೊಸ ದಿನಾಂಕ ಪ್ರಕಟ

ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ (ಕೆ-ಸೆಟ್) ಹೊಸ ದಿನಾಂಕ ಪ್ರಕಟವಾಗಿದ್ದು, ಸೆಪ್ಟೆಂಬರ್ 20ರಂದು ಪರೀಕ್ಷೆ ನಡೆಯಲಿದೆ. ದೇಶದೆಲ್ಲೆಡೆ ಹಬ್ಬುತ್ತಿರುವ ಕೊರೋನಾ ಕಾರಣದಿಂದಾಗಿ ಈಗಾಗಲೇ ಎರಡು ಭಾರಿ ಮುಂದೂಡಲಾದ ಪರೀಕ್ಷೆಯನ್ನು ಸೆಪ್ಟೆಂಬರ್ 20 ರಂದು ನಡೆಸುವುದಾಗಿ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಜಿ ಹೇಮಂತ ಕುಮಾರ್ ಹೇಳಿದ್ದಾರೆ.

ಈ ಮೊದಲು ಆಗಸ್ಟ್ 12 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ನಂತರ ಜೂನ್ 21ಕ್ಕೆ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಹೊಸ ಪರೀಕ್ಷಾ ದಿನಾಂಕ ಪ್ರಕಟಗೊಂಡಿದ್ದು, ಸೆಪ್ಟೆಂಬರ್ 20ಕ್ಕೆ ಪರೀಕ್ಷೆ ನಡೆಯಲಿದೆ. ಈ ಭಾರಿ ಒಟ್ಟು 1.6 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಾದ್ಯಂತ ಒಟ್ಟು 11 ಕಂದ್ರಗಳಲ್ಲಿ 41 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆಯ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.

More News  

For Quick Alerts
ALLOW NOTIFICATIONS  
For Daily Alerts

English summary
Mysore university released kset new exam date. Exam will be held on september 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+