KSET 2021 Exam Centres : ಕೆಸೆಟ್ ಪರೀಕ್ಷೆ ಜು.25ರಂದು ನಿಗದಿ, ಪರೀಕ್ಷಾ ಕೇಂದ್ರ ಮಾಹಿತಿ ವೆಬ್‌ಸೈಟ್ ನಲ್ಲಿ ಲಭ್ಯ

ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ) ಯನ್ನು ಜುಲೈ 25,2021ರ ಭಾನುವಾರದಂದು ನಿಗದಿ ಮಾಡಿದೆ.

ಕೆಸೆಟ್ ಪರೀಕ್ಷೆ ಜು.25ಕ್ಕೆ ನಿಗದಿ, ಪರೀಕ್ಷಾ ಕೇಂದ್ರದ ಮಾಹಿತಿ ವೆಬ್‌ಸೈಟ್ ನಲ್ಲಿ ಲಭ್ಯ

ಸದರಿ ಕೆಸೆಟ್ 2021 ಪರೀಕ್ಷೆಯನ್ನು ಏಪ್ರಿಲ್ 11,2021ರಂದು ನಿಗದಿ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪ್ರಕಟ ಮಾಡಲಾಗಿದೆ.

ಅಭ್ಯರ್ಥಿಗಳು ಏಪ್ರಿಲ್ 11ರಂದು ನಿಗದಿ ಮಾಡಲಾಗಿದ್ದ ಕೆಸೆಟ್ ಪರೀಕ್ಷೆಗೆ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನೇ ಜುಲೈ 25ರ ಪರೀಕ್ಷೆಗೆ ತೆಗೆದುಕೊಂಡು ಹೋಗಬಹುದು.

ಪರೀಕ್ಷೆಗೆ ಅರ್ಜಿ ಸಲ್ಲಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ http://kset.uni-mysore.ac.in/index.php ಗೆ ಭೇಟಿ ನೀಡಿ ತಮ್ಮ ರೋಲ್ ನಂಬರ್ ಅನುಸಾರ ನಿಗದಿಮಾಡಲಾಗಿರುವ ಪರೀಕ್ಷಾ ಕೇಂದ್ರಗಳ ವಿವರವನ್ನು ಪಡೆಯಬಹುದು. ಆಗಿಂದಾಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mysore university released kset exam 2021 date. students can carry same admit card for examination on luly 25. Check out the Examination Centres Details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+