ಕೆ.ಎಸ್.ಐ.ಎಸ್.ಎಫ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆ ಕರೆಪತ್ರ ಪ್ರಕಟ

ಪರೀಕ್ಷಾರ್ಥಿಗಳು ವೆಬ್ಸೈಟ್ ಮೂಲಕ ಪ್ರವೇಶಪತ್ರಗಳನ್ನು ಪಡೆಯಬಹುದಾಗಿದೆ. ಒಟ್ಟು 45 ಹುದ್ದೆಗಳಿಗೆ ನೇಮಕಾತಿಗೆ ನಡೆಯುತ್ತಿದ್ದು, ಡಿಸೆಂಬರ್ 03 ರಂದು (ಭಾನುವಾರ) ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆ.ಎಸ್.ಐ.ಎಸ್.ಎಫ್) ಸಬ್ ಇನ್ಸ್‌ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್-ಇನ್ಸ್‌ಪೆಕ್ಟರ್ (ಕೆಎಸ್‍ಆರ್‍ಪಿ) (ಪುರುಷ) ಹುದ್ದೆಗಳಿಗೆ ಸಂಬಂಧಿಸಿದಂತೆ ಕರೆಪತ್ರಗಳನ್ನು ಪ್ರಕಟಿಸಲಾಗಿದೆ.

ಪರೀಕ್ಷಾರ್ಥಿಗಳು ವೆಬ್ಸೈಟ್ ಮೂಲಕ ಕರೆಪತ್ರಗಳನ್ನು ಪಡೆಯಬಹುದಾಗಿದೆ. ಒಟ್ಟು 45 ಹುದ್ದೆಗಳಿಗೆ ನೇಮಕಾತಿಗೆ ನಡೆಯುತ್ತಿದ್ದು, ಡಿಸೆಂಬರ್ 03 ರಂದು (ಭಾನುವಾರ) ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ.

ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆ ಕರೆಪತ್ರ ಪ್ರಕಟ

ಅಭ್ಯರ್ಥಿಯು ಸಹಿಷ್ಣುತೆ, ದೇಹದಾರ್ಢ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಉತ್ತೀರ್ಣರಾದರೆ ಮಾತ್ರ ಲಿಖಿತ ಪರೀಕ್ಷೆಗೆ ಕರೆಯಲಾಗುವುದು

ಕರೆಪತ್ರ ಡೌನ್ಲೋಡ್ ಮಾಡಿಕೊಳ್ಳುವ ವಿಧಾನ

  • ಅಧಿಕೃತ ವೆಬ್‍ಸೈಟ್ ಗೆ ಭೇಟಿ ನೀಡಿ
  • My Application ನ್ನು ಕ್ಲಿಕ್ ಮಾಡಿ
  • ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
  • ಕರೆ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ

ಅಭ್ಯರ್ಥಿಗಳಿಗೆ ಕರೆ ಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್‍ ಮೂಲಕವೇ ಪಡೆಯಬೇಕು. ಕರೆ ಪತ್ರವಿಲ್ಲದೆ ಹಾಜರಾಗುವ ಅಭ್ಯರ್ಥಿಗಳಿಗೆ ಪರಿಕ್ಷೆಗೆ ಅನುವು ಮಾಡಲಾಗುವುದಿಲ್ಲ. ಭಾರತೀಯ ಗುರುತು ಪ್ರಾಧಿಕಾರದಿಂದ ನೀಡಲಾಗಿರುವ ಆಧಾರ್ ಕಾರ್ಡ್.(AADHAR CARD) ಕರೆಪತ್ರದ ಜೊತೆಗೆ ಆನ್-ಲೈನ್ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ಸಹ ತರತಕ್ಕದ್ದು, ತಪ್ಪಿದ್ದಲ್ಲಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KSISF KSRP sub inspector recruitment Written Examination Call letter has been uploaded. Applied candidates can download the call letter from official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X