849 ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆ.ಎಸ್.ಆರ್.ಪಿ) ನೇಮಕಾತಿಯ ದೈಹಿಕ ಪರೀಕ್ಷೆ ಪ್ರವೇಶ ಪತ್ರಗಳನ್ನು ಪ್ರಕಟಿಸಲಾಗಿದೆ.
ಅಂಚೆ ಇಲಾಖೆಯಲ್ಲಿ 607 ಹುದ್ದೆಗಳ ನೇಮಕಾತಿ
ಸಹಿಷ್ಣುತೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ದೇಹದಾರ್ಢ್ಯ ಪರೀಕ್ಷೆಗೆ ಭಾಗವಹಿಸಲು ಅರ್ಹರಾಗಿದ್ದು, ಇಲಾಖೆಯ ವೆಬ್ಸೈಟ್ ನಲ್ಲಿ ಪ್ರವೇಶಪತ್ರಗಳನ್ನು ಪ್ರಕಟಿಸಲಾಗಿದೆ.
ಭಾರತೀಯ ನೌಕಾಪಡೆ: ವಿವಿಧ ಹುದ್ದೆಗಳ ನೇಮಕಾತಿ

ಪ್ರವೇಶ ಪತ್ರ ಪಡೆಯುವ ವಿಧಾನ
- ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ
- ಕೆ.ಎಸ್.ಆರ್ .ಪಿ ಲಿಂಕ್ ಮೇಲೆ ಕ್ಲಿಕ್ ಮಾಡಿ
- ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶಪತ್ರ ಪಡೆಯಬಹುದಾಗಿದೆ
ಜನವರಿ ಹತ್ತರಿಂದ ದೈಹಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನ ಪ್ರವೇಶಪತ್ರದಲ್ಲಿ ನಮೂದಿಸಲಾಗಿರುತ್ತದೆ. ಅಭ್ಯರ್ಥಿಗಳು ಸೂಚನೆಗಳನ್ನು ಗಮನಿಸಿ ಪರೀಕ್ಷೆಯಲ್ಲಿ ಭಾಗವಹಿಸತಕ್ಕದ್ದು.
ಅಭ್ಯರ್ಥಿಗಳಿಗೆ ದೇಹದಾರ್ಢ್ಯತೆ ಪರೀಕ್ಷೆಯನ್ನು ನೇಮಕಾತಿ ಪ್ರಾಧಿಕಾರ ನಿಗದಿಪಡಿಸಿದ ಕೇಂದ್ರಗಳಲ್ಲಿ ನಡೆಸಲಾಗುವುದು.
ದೈಹಿಕ ಪರೀಕ್ಷೆ ವಿವರ

ಕರೆ ಪತ್ರವನ್ನು ಪಡೆಯದೇ ದೈಹಿಕ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ.
ಅಭ್ಯರ್ಥಿಗಳು ಪರೀಕ್ಷೆಗೆ ಬರುವಾಗ ಕರೆಪಾತ್ರದ ಜೊತೆ ಈ ಕೆಳಕಂಡ ಯಾವುದಾದರೊಂದು ಗುರುತಿನ ಚೀಟಿ ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.

ಅಭ್ಯರ್ಥಿಯು ದೇಹದಾಢ್ರ್ಯತೆ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಮಾತ್ರ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಪರೀಕ್ಷೆಯ ದಿನಾಂಕವನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿ ನೀಡಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೈಬ್‍ಸೈಟ್‍ನ್ನು ದಿನ ನಿತ್ಯ ನೋಡಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ