NEET SS 2020: ಪರೀಕ್ಷೆಗೆ ಅರ್ಜಿ ಆಹ್ವಾನ..ಆ.23ರೊಳಗೆ ಅರ್ಜಿ ಹಾಕಿ

ರಾಷ್ಟ್ರೀಯ ಪರೀಕ್ಷಾ ಮಂಡಳಿಯು (ಎನ್‌ಬಿಇ) ನ್ಯಾಷನಲ್‌ ಎಲಿಜಿಬಿಲಿಟಿ ಕಮ್‌ ಎಂಟ್ರ್ಯಾನ್ಸ್ ಟೆಸ್ಟ್ (NEET) ಸೂಪರ್‌ ಸ್ಪೆಷಾಲಿಟಿ (SS) ಪರೀಕ್ಷೆ 2020 ಅನ್ನು ನಡೆಸುವುದಾಗಿ ಪ್ರಕಟಣೆ ಹೊರಡಿಸಿದೆ. ಪರೀಕ್ಷೆಯ ಸಂಫೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ.

ಡಿಎಂ, ಎಂಸಿಹೆಚ್‌, ಮತ್ತು ಡಿಎನ್‌ಬಿ ಸೂಪರ್ ಸ್ಪೆಷಾಲಿಟಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಯಸುವ ಅಭ್ಯರ್ಥಿಗಳು NEET SS 2020 ಪರೀಕ್ಷೆಯನ್ನು ತೆಗೆದುಕೊಳ್ಳಬೇಕಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.

ಎನ್‌ಇಇಟಿ ಎಸ್ಎಸ್ ಪರೀಕ್ಷೆಗೆ ಆ.23ರೊಳಗೆ ಅರ್ಜಿ ಹಾಕಿ

NEET SS 2020 ಪರೀಕ್ಷೆಯ ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-08-2020
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 23-08-2020
ಅಪ್ಲಿಕೇಶನ್ ತಿದ್ದುಪಡಿಗೆ ಕೊನೆಯ ದಿನಾಂಕ: 24-08-2020
ಪ್ರವೇಶ ಪತ್ರ ಬಿಡುಗಡೆ ದಿನಾಂಕ: 07-09-2020
ಪರೀಕ್ಷೆ ದಿನಾಂಕ: 15-09-2020
NEET SS 2020 ಪರೀಕ್ಷೆಯ ಫಲಿತಾಂಶ ಬಿಡುಗಡೆ ದಿನಾಂಕ: 25-09-2020

ಅರ್ಜಿ ಶುಲ್ಕಧ ವಿವರ:

ಅರ್ಜಿ ಶುಲ್ಕ: 3,750/-ರೂ
ಜಿಎಸ್ಟಿ: 675/-ರೂ
ಒಟ್ಟು: 4,425/-ರೂ

NEET SS 2020 ಪರೀಕ್ಷೆಗೆ ಅರ್ಜಿ ಸಲ್ಲಿಕೆ ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ನ್ಯಾಷನಲ್ ಬೋರ್ಡ್‌ ಆಫ್‌ ಎಕ್ಸಾಮಿನೇಷನ್ ಅಧಿಕೃತ ವೆಬ್‌ಸೈಟ್‌ https://nbe.edu.in/ ಗೆ ಭೇಟಿ ನೀಡಿರ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ 'NEET SS 2020' ಎಂದಿರುವ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ನಂತರ ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಸ್ಟೆಪ್ 4: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 5: ಅಭ್ಯರ್ಥಿಗಳು ಮುಂದಿನ ರೆಫರೆನ್ಸ್‌ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ.

ಪರೀಕ್ಷಾ ವಿವರವನ್ನು ಸಂಪೂರ್ಣವಾಗಿ ತಿಳಿಯಲು ಮತ್ತು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NEET SS 2020 exam notification released. Candidates can apply through online before August 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+