NEET UG Exam 2021 Date : ನೀಟ್ ಪರೀಕ್ಷೆ ದಿನಾಂಕ ಫಿಕ್ಸ್, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ನೀಟ್ ಯುಜಿ ಪರೀಕ್ಷೆ ಸೆ.12ಕ್ಕೆ ನಿಗದಿ

ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರಾನ್ಸ್‌ ಟೆಸ್ಟ್‌, ನೀಟ್‌ (ಯುಜಿ) 2021 ಪರೀಕ್ಷೆಯನ್ನು ದೇಶದಾದ್ಯಂತ ಸೆಪ್ಟೆಂಬರ್ 12ರಂದು ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸಿದ್ದಾರೆ. ಈ ಬಾರಿ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸುವ ಮೂಲಕ ಪರೀಕ್ಷೆ ನಡೆಸಲಾಗುತ್ತಿದ್ದು, ಆಸಕ್ತರು ನಾಳೆ ಸಂಜೆ 5 ಗಂಟೆಯಿಂದಲೇ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ದೇಶದಾದ್ಯಂತ ಕೊವಿಡ್ ಸೋಂಕು ಇರುವುದರಿಂದ ಕೋವಿಡ್‌ ಪ್ರೊಟೋಕಾಲ್ಸ್‌ ಅನ್ನು ತಪ್ಪದೇ ಪಾಲಿಸಲಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಪರೀಕ್ಷೆಯ ನಗರಗಳನ್ನು 155 ರಿಂದ 198ಕ್ಕೆ ಹೆಚ್ಚಿಸಲಾಗುವುದು. ಅದಾಗ್ಯೂ ಪರೀಕ್ಷಾ ಕೇಂದ್ರಗಳನ್ನು 3,862 ಕ್ಕೆ ಹೆಚ್ಚಿಸಲಾಗುವುದು ಎಂದು ಸಹ ಅವರು ಟ್ವೀಟ್​ನಲ್ಲಿ ಮಾಹಿತಿ ನೀಡಿದ್ದಾರೆ.

ಪರೀಕ್ಷೆಗೆ ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ನ್ಯಾಷನಲ್‌ ಟೆಸ್ಟಿಂಗ್ ಏಜೆನ್ಸಿಯ ಅಫೀಶಿಯಲ್‌ ವೆಬ್‌ಸೈಟ್‌ ntaneet.nic.in ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡು ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
NTA NEET UG exam is on september 12. Students can apply from tomorrow.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+