NIOS 2020 Board Exam Date: ಜನವರಿ ಮತ್ತು ಫೆಬ್ರವರಿ 2021ರಲ್ಲಿ ಎನ್‌ಐಓಎಸ್ ಪರೀಕ್ಷೆ

ಎನ್‌ಐಓಎಸ್ ಅಕ್ಟೋಬರ್ 2020 ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್‌ ಓಪನ್ ಸ್ಕೂಲಿಂಗ್, ಸೆಕೆಂಡರಿ ಮತ್ತು ಸೀನಿಯರ್ ಸೆಕೆಂಡರಿ ಪರೀಕ್ಷೆಯು 2021ರ ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ನಡೆಸುವುದಾಗಿ ಪ್ರಕಟಣೆ ಹೊರಡಿಸಿದೆ. ಪರೀಕ್ಷಾ ಸಂಪೂರ್ಣ ಮಾಹಿತಿಯನ್ನು ಅತೀ ಶೀಘ್ರದಲ್ಲಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಿದೆ.

ಸೆಕೆಂಡರಿ ಮತ್ತು ಸೀನಿಯರ್ ಸೆಕೆಂಡರಿ ಪರೀಕ್ಷೆಗೆ ನವೆಂಬರ್ 23, 2020 ರಿಂದ ಡಿಸೆಂಬರ್ 10, 2020 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ದಂಡ ಶುಲ್ಕದೊಂದಿಗೆ ಡಿಸೆಂಬರ್ 11,2020 ರಿಂದ ಡಿಸೆಂಬರ್ 15,2020ರೊಳಗೆ ಅರ್ಜಿ ಸಲ್ಲಿಸಬಹುದು.

ಪರೀಕ್ಷಾ ಪ್ರಮುಖ ದಿನಾಂಕದ ವಿವರ:

ಎನ್‌ಐಓಎಸ್ ಅಕ್ಟೋಬರ್ 2020 ಪರೀಕ್ಷೆಯ ವೇಳಾಪಟ್ಟಿ ಪ್ರಕಟ

More News  

For Quick Alerts
ALLOW NOTIFICATIONS  
For Daily Alerts

English summary
NIOS October 2020 Board exams in January-February 2021; Check details here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+