NIPER JEE 2020: ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ

ದಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸಿಟಿಕಲ್ ಎಜುಕೇಷನ್ ಮತ್ತು ರಿಸರ್ಚ್ (NIPER), ಜೆಇಇ 2020 ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 15,2020ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎನ್‌ಐಪಿಇಆರ್ ಜೆಇಇ ಪರೀಕ್ಷೆಗೆ ಮೇ.15ರೊಳಗೆ ಅರ್ಜಿ ಹಾಕಿ

ಅರ್ಜಿ ಶುಲ್ಕ:

ಎನ್‌ಐಪಿಇಆರ್ ಜೆಇಇ 2020 ಪರೀಕ್ಷೆಗೆ ಸಾಮಾನ್ಯ/ಓಬಿಸಿ/ಅಂಗವಿಕಲ ಅಭ್ಯರ್ಥಿಗಳು 3000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 1500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಪ್ರಮುಖ ದಿನಾಂಕಗಳು:

ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 01-04-2020
ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 15-05-2020
ಪರೀಕ್ಷೆಯ ದಿನಾಂಕ : 14-06-2020

ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಹೇಗೆ?:

ಸ್ಟೆಪ್ 1: ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://niperahm.ac.in/ ಗೆ ಭೇಟಿ ನೀಡಿ
ಸ್ಟೆಪ್ 2: ರಿಜಿಸ್ಟ್ರೇಶನ್ ಪ್ರಕ್ರಿಯೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡುವ ಮೂಲಕ ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ
ಸ್ಟೆಪ್ 5: ಕೊನೆಯಲ್ಲಿ ಅರ್ಜಿಯನ್ನು ಸಬ್‌ಮಿಟ್ ಮಾಡಿ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
NIPER JEE 2020: Application Process, Application Fee, Important Dates And Application Process Details. Candidates can apply through online before 15th may 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+