NTA UGC NET: 2020ರ ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಯುಜಿಸಿ ಎನ್ಇಟಿ 2020ರ ಜೂನ್ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಈಗಾಗಲೇ ಎನ್ಟಿಎ ಪ್ರಕಟ ಮಾಡಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾರ್ಚ್ 16,2020 ರಿಂದ ಮೇ 16,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎನ್ಇಟಿ ಜೂನ್ ಪರೀಕ್ಷೆಗೆ ಮೇ 16ರೊಳಗೆ ಅರ್ಜಿ ಹಾಕಿ

ಎನ್ಟಿಎ ಮಾರ್ಚ್ 16 ರಿಂದ ಏಪ್ರಿಲ್ 16,2020ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು. ಆದರೆ ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಇದೀಗ ಮೇ 16,2020ರ ವರೆಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

NTA UGC NET: 2020ರ ಜೂನ್ ಪರೀಕ್ಷೆಗೆ ಅರ್ಜಿ ಹಾಕಿNTA UGC NET: 2020ರ ಜೂನ್ ಪರೀಕ್ಷೆಗೆ ಅರ್ಜಿ ಹಾಕಿ

ಈ ಕೆಳಗಿನ ಸ್ಟೆಪ್ಸ್ ಮೂಲಕ ಎನ್ಇಟಿ ಜೂನ್ 2020 ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು:

ಸ್ಟೆಪ್ 1: ಯುಜಿಸಿ ಎನ್ಇಟಿ ಅಧಿಕೃತ ವೆಬ್ಸೈಟ್ https://ugcnet.nta.nic.in/WebInfo/Public/View.aspx?page=1 ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ನಲ್ಲಿ ಲಭ್ಯವಿರುವ ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಂತರ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 5: ಮುಂದಿನ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅರ್ಜಿ ಸಲ್ಲಿಕೆ ವಿಸ್ತರಣೆಯ ಪ್ರಕಟಣೆಯನ್ನು ಓದಲು ಇಚ್ಛಿಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
NTA UGC NET June 2020 Exam notification released in official website that registration date extended.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X