2020-21ನೇ ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. ಮಾರ್ಚ್ 4 ರಿಂದ 19ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ತತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದರೆ ಅಕ್ಟೋಬರ್ 31ರೊಳಗೆ ಇಲಾಖೆಗೆ ಸಲ್ಲಿಸಲು ಸೂಚಿಸಲಾಗಿದೆ.
ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕನಕವಲ್ಲಿ ಅಧಿಸೂಚನೆಯಲ್ಲಿ ತಿಳಿಸಲಿದ್ದಾರೆ.
ದ್ವಿತೀಯ ಪಿಯುಸಿ ತಾತ್ಕಾಲಿಕಾ ವೇಳಾಪಟ್ಟಿ:
| ದಿನಾಂಕ | ದಿನ | ವಿಷಯ |
| 4.3.2019 | ಬುಧವಾರ | ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ |
| 5.3.2019 | ಗುರುವಾರ | ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ |
| 6.3.2019 | ಶುಕ್ರವಾರ | ಉರ್ದು, ಸಂಸ್ಕೃತ |
| 7.3.2019 | ಶನಿವಾರ | ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ |
| 9.3.2019 | ಸೋಮವಾರ | ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ |
| 10.3.2019 | ಮಂಗಳವಾರ | ಎನ್.ಎಸ್.ಕ್ಯೂ.ಎಫ್(NSQF) |
| 11.3.2019 | ಬುಧವಾರ | ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ |
| 12.3.2019 | ಗುರುವಾರ | ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ |
| 13.3.2019 | ಶುಕ್ರವಾರ | ಭೂಗೋಳಶಾಸ್ತ್ರ, ಕರ್ನಾಟಿಕ್ ಸಂಗೀತ, ಹಿಂದೂಸ್ಥಾನಿ ಸಂಗೀತ |
| 14.3.2019 | ಶನಿವಾರ | ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ |
| 16.3.2019 | ಸೋಮವಾರ | ಅರ್ಥಶಾಸ್ತ್ರ, ಜೀವಶಾಸ್ತ್ರ |
| 17.3.2019 | ಮಂಗಳವಾರ | ಹಿಂದಿ |
| 18.3.2019 | ಬುಧವಾರ | ಕನ್ನಡ |
| 19.3.2019 | ಗುರುವಾರ | ಇಂಗ್ಲೀಷ್ |
ಆಕ್ಷಪಣೆ ಸಲ್ಲಿಸಲು ಇಲಾಖೆಯ ವಿಳಾಸ:
ಜಂಟಿ ನಿರ್ದೇಶಕರು (ಪರೀಕ್ಷೆ),
ಪದವಿ ಪೂರ್ವ ಶಿಕ್ಷಣ ಇಲಾಖೆ,
18ನೇ ಅಡ್ಡರಸ್ತೆ, ಮಲ್ಲೇಶ್ವರ,
ಬೆಂಗಳೂರು- 560012.
ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಮುಂದೆ ನೋಡಿ
For Quick Alerts
For Daily Alerts
English summary
Department of pre university Education released provisional time table for PUC 2020-21 examination.
Story first published: Thursday, October 3, 2019, 15:12 [IST]


Click it and Unblock the Notifications











