SSLC: ಏಪ್ರಿಲ್ 20ರ ನಂತರ ಪರೀಕ್ಷಾ ವೇಳಾಪಟ್ಟಿ ಪ್ರಕಟ

7 ರಿಂದ 9ನೇ ತರಗತಿಯ ಪರೀಕ್ಷೆಗಳು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು, ಆರ್‌.ಟಿ.ಇ ಅಡಿಯಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಗಳು ಹಾಗೂ ಶಾಲೆಯಲ್ಲಿ 2020-21ನೇ ಸಾಲಿಗೆ ದಾಖಲಾತಿ ಪ್ರಕ್ರಿಯೆಗಳ ದಿನಾಂಕವನ್ನು ಏಪ್ರಿಲ್ 20,2020ರ ನಂತರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.

ಪರೀಕ್ಷೆಗಳ ವೇಳಾಪಟ್ಟಿ ಏಪ್ರಿಲ್ 20ರ ನಂತರ ರಿಲೀಸ್: ಶಿಕ್ಷಣ ಇಲಾಖೆ

ನೋವೆಲ್ ಕರೋನಾ ವೈರಸ್‌ ನ ಸೋಂಕು ತಡೆಗಟ್ಟುವಿಕೆಗೆ ಮುಂಜಾಗ್ರತ ಕ್ರಮವಾಗಿ ದಿನಾಂಕ 17ರ ಮಾರ್ಚ್ 2020ರಂದು 7 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಾಂಕವನ್ನು ಮಾರ್ಚ್ 31,2020ರ ವರೆಗೆ ಮುಂದೂಡಿ ಪರೀಕ್ಷಾ ಪೂರ್ವಸಿದ್ದತಾ ರಜೆಯನ್ನು ಘೋಷಿಸಲಾಗಿತ್ತು.

ರಾಜ್ಯದಲ್ಲಿ ಕರೋನಾ ವೈರಸ್ ಹರಡುತ್ತಿರುವುದು ಮುಂದುವರೆಯುತ್ತಿರುವುದರಿಂದ ಹಾಗೂ ಏಪ್ರಿಲ್ 15,2020ರ ವರೆಗೆ ಇಡೀ ರಾಷ್ಟ್ರವನ್ನು ಲಾಕ್ ಡೌನ್ ಮಾಡುವಂತೆ ಪ್ರಧಾನಿ ಮೋದಿ ಘೋಷಿಸಿರುವ ಹಿನ್ನೆಲೆಯಲ್ಲಿ ನಂತರ ದಿನಗಳಲ್ಲಿ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗುವುದೆಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.

ಈ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ವಾಟ್ಸ್ ಆಪ್ /ಎಸ್.ಎಂ.ಎಸ್ /ಇ-ಮೇಲ್ ಅಥವಾ ಇತರೆ ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ರವಾನಿಸಲು ಶಾಲಾ ಮುಖ್ಯ ಶಿಕ್ಷಕರು/ಶಾಲಾ ಆಡಳಿತ ಮಂಡಳಿಯವರಿಗೆ ಸೂಚಿಸಿದೆ.

ಅಭ್ಯರ್ಥಿಗಳು ಈ ಬಗ್ಗೆ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka education department released notification in official website that department will release exam dates after 20th April.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+