ದ್ವಿತೀಯ ಪಿಯುಸಿ : ವಾರ್ಷಿಕ ಪರೀಕ್ಷೆ 2018ರ ತಾತ್ಕಾಲಿಕ ವೇಳಾ ಪಟ್ಟಿ

2017-18 ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ. 2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

2017-18 ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ.

2018ರ ಮಾರ್ಚ್ 1 ರಿಂದ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

 ದ್ವಿತೀಯ ಪಿಯುಸಿ ಪರೀಕ್ಷೆ: ತಾತ್ಕಾಲಿಕ ವೇಳಾ ಪಟ್ಟಿ

ವಿಧಾನಸಭಾ ಚುನಾವಣೆ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಮಾರು ಒಂದು ವಾರ ಮುಂಚಿತವಾಗಿ ಆರಂಭವಾಗುತ್ತಿವೆ. ದ್ವಿತೀಯ ಪಿಯು ಪರೀಕ್ಷೆ ಕಳೆದ ಮಾರ್ಚ್‌ 9ರಿಂದ 27ರವರೆಗೆ ನಡೆದಿತ್ತು.

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟ

ವೇಳಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್‌ 24ರೊಳಗೆ ಸಲ್ಲಿಸಬೇಕು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ದಿನಾಂಕ

(ಬೆ.10:15 ರಿಂದ ಮ. 1:30ರವರೆಗೆ)

ವಿಷಯ
01-03-2018ಅರ್ಥಶಾಸ್ತ್ರ, ಭೌತಶಾಸ್ತ್ರ
02-03-2018ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
03-03-2018ಹಿಂದಿ, ತೆಲುಗು, ಮರಾಠಿ, ಫ್ರೆಂಚ್
05-03-2018 ವ್ಯವಹಾರ ಅಧ್ಯಯನ, ಜೀವಶಾಸ್ತ್ರ
06-03-2018ರಾಜ್ಯಶಾಸ್ತ್ರ
07-03-2018ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೋಟಿವ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್ಸ್
08-03-2018ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ
09-03-2018ತರ್ಕಶಾಸ್ತ್ರ, ಸಂಖ್ಯಾಶಾಸ್ತ್ರ, ಶಿಕ್ಷಣ
10-03-2018ಇತಿಹಾಸ, ಗೃಹವಿಜ್ಞಾನ
12-03-2018ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್
13-03-2018ಸಂಸ್ಕೃತ, ಉರ್ದು
14-03-2018ಇಂಗ್ಲಿಷ್
15-03-2018ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ, ಭೂಗರ್ಭಶಾಸ್ತ್ರ
16-03-2018ಕನ್ನಡ, ತಮಿಳು, ಮಲೆಯಾಳಂ, ಅರೇಬಿಕ್

ಪಿಯು ಪರೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ

ಜಂಟಿ ನಿರ್ದೇಶಕರು (ಪರೀಕ್ಷೆ)
ಪದವಿ ಪೂರ್ವ ಶಿಕ್ಷಣ ಇಲಾಖೆ
18ನೇ ಅಡ್ಡರಸ್ತೆ, ಮಲ್ಲೇಶ್ವರ
ಬೆಂಗಳೂರು- 560012

For Quick Alerts
ALLOW NOTIFICATIONS  
For Daily Alerts

English summary
2017-18 Karnataka PUC temporary Exam Schedule announced by education board on October 26. The Second PUC exam held from March 01 to March 16, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X