ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ

2018ರ ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

2017-18 ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

2018ರ ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ  ವೇಳಾಪಟ್ಟಿ

ಕಳೆದ ಅಕ್ಟೋಬರ್‌ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಸಾರ್ವಜನಿಕರ ಸಲಹೆ ಸೂಚನೆಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.

ವೇಳಾಪಟ್ಟಿ

ದಿನಾಂಕ

(ಬೆ.10:15 ರಿಂದ ಮ. 1:30ರವರೆಗೆ)

ವಿಷಯ
01-03-2018 ಅರ್ಥಶಾಸ್ತ್ರ, ಭೌತಶಾಸ್ತ್ರ
02-03-2018 ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೋಟಿವ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್ಸ್
03-03-2018 ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
05-03-2018 ವ್ಯವಹಾರ ಅಧ್ಯಯನ, ಜೀವಶಾಸ್ತ್ರ
06-03-2018 ಸಂಸ್ಕೃತ, ಉರ್ದು
07-03-2018 ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ
08-03-2018 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ
09-03-2018 ತರ್ಕಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ
10-03-2018 ಇತಿಹಾಸ, ಸಂಖ್ಯಾಶಾಸ್ತ್ರ
12-03-2018ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್
13-03-2018 ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ
14-03-2018 ಕನ್ನಡ
15-03-2018ಹಿಂದಿ
16-03-2018 ತೆಲುಗು, ಮರಾಠಿ, ಫ್ರೆಂಚ್,ತಮಿಳು, ಮಲೆಯಾಳಂ, ಅರೇಬಿಕ್
17-03-2018ಇಂಗ್ಲಿಷ್

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Second PUC final time table released. Exams will be held from March 1 to 17, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+