2017-18 ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
2018ರ ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಕಳೆದ ಅಕ್ಟೋಬರ್ನಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಸಾರ್ವಜನಿಕರ ಸಲಹೆ ಸೂಚನೆಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ತಿಳಿಸಿದ್ದಾರೆ.
ವೇಳಾಪಟ್ಟಿ
ದಿನಾಂಕ (ಬೆ.10:15 ರಿಂದ ಮ. 1:30ರವರೆಗೆ) | ವಿಷಯ |
01-03-2018 | ಅರ್ಥಶಾಸ್ತ್ರ, ಭೌತಶಾಸ್ತ್ರ |
02-03-2018 | ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೋಟಿವ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್ಸ್ |
03-03-2018 | ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ |
05-03-2018 | ವ್ಯವಹಾರ ಅಧ್ಯಯನ, ಜೀವಶಾಸ್ತ್ರ |
06-03-2018 | ಸಂಸ್ಕೃತ, ಉರ್ದು |
07-03-2018 | ರಾಜ್ಯಶಾಸ್ತ್ರ, ಭೂಗರ್ಭಶಾಸ್ತ್ರ |
08-03-2018 | ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ |
09-03-2018 | ತರ್ಕಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ |
10-03-2018 | ಇತಿಹಾಸ, ಸಂಖ್ಯಾಶಾಸ್ತ್ರ |
12-03-2018 | ಸಮಾಜಶಾಸ್ತ್ರ, ಗಣಿತ, ಬೇಸಿಕ್ ಮ್ಯಾಥ್ಸ್ |
13-03-2018 | ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ |
14-03-2018 | ಕನ್ನಡ |
15-03-2018 | ಹಿಂದಿ |
16-03-2018 | ತೆಲುಗು, ಮರಾಠಿ, ಫ್ರೆಂಚ್,ತಮಿಳು, ಮಲೆಯಾಳಂ, ಅರೇಬಿಕ್ |
17-03-2018 | ಇಂಗ್ಲಿಷ್ |
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts