ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಮಾರ್ಚ್ 23ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ತನ್ವೀರ್ ಸೇಠ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2017-18 ಸಾಲಿನ ಎಸ್‌ಎಸ್‌ಎಲ್ಸಿ (10 ನೇ ತರಗತಿ) ಹಾಗೂ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟವಾಗಿದೆ.

ಮಾರ್ಚ್ 23ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ತನ್ವೀರ್ ಸೇಠ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ 2018

ಈ ಬಾರಿ ಸುಮಾರು 9.60 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯಲಿದ್ದು, ಪ್ರಶ್ನೆ ಪತ್ರಿಕೆ ಮೌಲ್ಯ ಮಾಪನಕ್ಕೆ 60 ಸಾವಿರ ಶಿಕ್ಷಕರ ಅಗತ್ಯವಿದೆ. ಏಪ್ರಿಲ್ 30ರೊಳಗೆ ಎಸ್‌ಎಸ್‌ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸೇಠ್ ಹೇಳಿದರು.

ವಿಧಾನಸಭಾ ಚುನಾವಣೆ ಕಾರಣದಿಂದಾಗಿ ಪರೀಕ್ಷೆಗಳು ಸುಮಾರು ಒಂದು ವಾರ ಮುಂಚಿತವಾಗಿ ಆರಂಭವಾಗುತ್ತಿವೆ.

ದ್ವಿತೀಯ ಪಿಯುಸಿ : ವಾರ್ಷಿಕ ಪರೀಕ್ಷೆ 2018ರ ತಾತ್ಕಾಲಿಕ ವೇಳಾ ಪಟ್ಟಿದ್ವಿತೀಯ ಪಿಯುಸಿ : ವಾರ್ಷಿಕ ಪರೀಕ್ಷೆ 2018ರ ತಾತ್ಕಾಲಿಕ ವೇಳಾ ಪಟ್ಟಿ

ಎಸ್ ಎಸ್ ಎಲ್ ಸಿ ವೇಳಾಪಟ್ಟಿ

ಪರೀಕ್ಷೆ ದಿನಾಂಕ ವಿಷಯ
23.03.2018
ಪ್ರಥಮ ಭಾಷೆ
24.03.2018

ಕೋರ್ ಸಬ್ಜೆಕ್ಟ್ಸ್ (ಜೆ.ಟಿ.ಎಸ್ ಅಭ್ಯರ್ಥಿಗಳಿಗೆ)

ಅರ್ಥಶಾಸ್ತ್ರ (ಅಂಧ ಮತ್ತು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ)

26.03.2018
ಕೋರ್ ಸಬ್ಜೆಕ್ಟ್: ಗಣಿತ

ಸಮಾಜಶಾಸ್ತ್ರ (ಅಂಧ ಮತ್ತು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ)

28.03.2018
ದ್ವಿತೀಯ ಭಾಷೆ
31.30.2018
ಕೋರ್ ಸಬ್ಜೆಕ್ಟ್: ವಿಜ್ಞಾನ
ರಾಜ್ಯಶಾಸ್ತ್ರ (ಅಂಧ ಮತ್ತು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ)
ಹಿಂದೂಸ್ತಾನಿ ಸಂಗೀತ/ಕರ್ನಾಟಕ ಸಂಗೀತ (ಅಂಧ ಮತ್ತು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ)
02.04.2018

ತೃತೀಯ ಭಾಷೆ

ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳು

04.04.2018ಕೋರ್ ಸಬ್ಜೆಕ್ಟ್: ಸಮಾಜ ವಿಜ್ಞಾನ
05.04.2018ಜೆ.ಟಿ.ಎಸ್ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು

ಪರೀಕ್ಷೆಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಸಲ್ಲಿಸುವ ವಿಳಾಸ

ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 6ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು- 560003

For Quick Alerts
ALLOW NOTIFICATIONS  
For Daily Alerts

English summary
The Karnataka SSLC Examination 2018 Timetable has been released. KSEEB will conduct the Senior School Leaving Certificate (SSLC) exams 2018 from March 23, 2018 to April 4, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X