ಇಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ

ಮೇ 12 ರಂದು ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. 2,75,152 ವಿದಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಜೂನ್ 15 ರಿಂದ ಸಪ್ಲಿಮೆಂಟರಿ ಪರೀಕ್ಷೆಗಳು ನಡೆದಿದ್ದವು.

ಜೂನ್ -2017 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳು ಇಂದು ಮಧ್ಯಾಹ್ನ 3-00 ಗಂಟೆಯ ನಂತರ ಪ್ರಕಟಗೊಳ್ಳಲಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಫಲಿತಾಂಶವನ್ನು ಅಂತರ್ಜಾಲ ತಾಣ http://sslc.kar.nic.in, http://karresults.nic.in ಗಳಲ್ಲಿ ಪ್ರಕಟಿಸಲಿದ್ದು, ಜುಲೈ 14 ಬೆಳಿಗ್ಗೆ 10-00 ಗಂಟೆಗೆ ಆಯಾ ಪ್ರೌಢಶಾಲೆಗಳಲ್ಲಿ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ

ಮೇ 12 ರಂದು ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಮುಖ್ಯ ಪರೀಕ್ಷೆಯಲ್ಲಿ 2,75,152 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಜೂನ್ 15 ರಿಂದ ಸಪ್ಲಿಮೆಂಟರಿ ಪರೀಕ್ಷೆಗಳನ್ನು ನಡೆಸಲಾಗಿತ್ತು.

ಫಲಿತಾಂಶ ಪಡೆಯುವ ವಿಧಾನ

  • ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ವೆಬ್ಸೈಟ್ ವಿಳಾಸದಲ್ಲಿ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳು ವೆಬ್ಸೈಟ್ ವಿಳಾಸ sslc.kar.nic.in ಅಥವಾ karresults.nic.in ಗೆ ಭೇಟಿ ನೀಡಬೇಕು
  • ತಮ್ಮ ನೋಂದಣೆ ಸಂಖ್ಯೆ ನಮೂದಿಸಿ ಫಲಿತಾಂಶ ಪಡೆಯಬೇಕು.

More News  

For Quick Alerts
ALLOW NOTIFICATIONS  
For Daily Alerts

English summary
SSLC supplementary exam result 2017 to be announced on July 13, 2017 at 3pm. Check results at http://sslc.kar.nic.in and http://karresults.nic.in. Also students can get their results in schools on July 14, 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+