UPSC CGE Examination 2021: ಆಸಕ್ತರು ಅಕ್ಟೋಬರ್ 27ರೊಳಗೆ ಅರ್ಜಿ ಹಾಕಿ

ಕೇಂದ್ರ ಲೋಕ ಸೇವಾ ಆಯೋಗವು ಕಂಬೈನ್ಡ್ ಜಿಯೋ ಸೈಂಟಿಸ್ಟ್ ಪರೀಕ್ಷೆ ೨೦೨೧ರ ಅಧಿಸೂಚನೆ ಹೊರಡಿಸಿದೆ. ಭಾರತದೆಲ್ಲೆಡೆ ಒಟ್ಟು 40 ಹುದ್ದೆಗಳನ್ನು ಭರ್ತಿ ಮಾಡಲು ಪರೀಕ್ಷೆ ನಡೆಸಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 27,2020ರೊಳಗೆ ಅರ್ಜಿ ಸಲ್ಲಿಸಬೇಕಿರುತ್ತದೆ.

ಯುಪಿಎಸ್ಸಿ ಕಂಬೈನ್ಡ್ ಜಿಯೋ-ಸೈಂಟಿಸ್ಟ್ ಪರೀಕ್ಷೆ 2021ರ ಅಧಿಸೂಚನೆ ಪ್ರಕಟ

ವಿದ್ಯಾರ್ಹತೆ:

ಎಂ.ಎಸ್ಸಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾತಿ/ಪ,ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 27,2020ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC combined geo-scientist examination 2021 notification released. Interested candidates can apply through online before Oct 27
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+