ಯುಪಿಎಸ್‌ಸಿ: ಐಎಫ್‌ಎಸ್ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

ಕೇಂದ್ರ ಲೋಕ ಸೇವಾ ಅಯೋಗ (ಯುಪಿಎಸ್‌ಸಿ) 2017 ನೇ ಸಾಲಿನ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.

ಕೇಂದ್ರ ಲೋಕ ಸೇವಾ ಅಯೋಗ (ಯುಪಿಎಸ್‌ಸಿ) 2017 ನೇ ಸಾಲಿನ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.

ಆಯೋಗದ ವೆಬ್ಸೈಟ್ ನಲ್ಲಿ ಮುಖ್ಯ ಪರೀಕ್ಷೆಯ ಫಲಿತಂಶವನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಗಮನಿಸಬಹುದಾಗಿದೆ.

ಯುಪಿಎಸ್‌ಸಿ ಫಲಿತಾಂಶ ಪ್ರಕಟ

ಫಲಿತಾಂಶ ಪಡೆಯುವ ವಿಧಾನ

  • ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ
  • ಬಲಭಾಗದಲ್ಲಿ ಕಾಣುವ ರಿಸಲ್ಟ್ ಬಟನ್ ಕ್ಲಿಕ್ ಮಾಡಿ
  • ಫಲಿತಾಂಶಕ್ಕೆ ಸಂಬಂಧಿಸಿದ ಪಿಡಿಎಫ್ ತೆರೆದುಕೊಳ್ಳುತ್ತದೆ.
  • ಪಿಡಿಎಫ್ ಡೌನ್ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಯುಪಿಎಸ್‌ಸಿ ವೆಬ್ಸೈಟ್ ವಿಳಾಸ www.upsc.gov.in

ಯುಪಿಎಸ್‌ಸಿ ಫಲಿತಾಂಶ ಪ್ರಕಟ

ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಮುಂದಿನ ಹಂತವಾಗಿ ಸಂದರ್ಶನ ಇರಲಿದ್ದು, ಸಂದರ್ಶನದ ವೇಳಾಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ UPSC ಸಹಾಯವಾಣಿ

011-23385271, 011-23381125, 011-23098543 or Fax No. 011-23387310, 011-23384472.

More News  

For Quick Alerts
ALLOW NOTIFICATIONS  
For Daily Alerts

English summary
UPSC IFS Exam 2017 Results have been published by the Union Public Service Commission (UPSC). The result for Indian Forest Services Main Examination can be checked online now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+