UPSC Exam Date 2021 IFS Main Exam Time Table : ಮುಖ್ಯ ಪರೀಕ್ಷೆಯ ವೇಳಾಪಟ್ಟಿ ರಿಲೀಸ್

ಯುಪಿಎಸ್ಸಿ ಅರಣ್ಯ ಸೇವೆ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು ಭಾರತೀಯ ಅರಣ್ಯ ಸೇವೆ ಮುಖ್ಯ ಪರೀಕ್ಷೆ 2021 ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ವೀಕ್ಷಿಸಬಹುದು.

ಯುಪಿಎಸ್ಸಿ ಐಎಫ್‌ಎಸ್ ಮುಖ್ಯ ಪರೀಕ್ಷೆಯು 2021ರ ಫೆಬ್ರವರಿ 28 ರಿಂದ ಪ್ರಾರಂಭವಾಗಿ ಮಾರ್ಚ್ 7,2021ರ ವರೆಗೆ ನಡೆಯಲಿದೆ.

ಮುಖ್ಯ ಪರೀಕ್ಷೆಯು ಪ್ರತಿದಿನ ಎರಡು ಸೆಷನ್ ಗಳಲ್ಲಿ ನಡೆಯಲಿದೆ. ಮೊದಲ ಸೆಷನ್ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಮತ್ತು ಎರಡನೇ ಸೆಷನ್ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ.

ಅಭ್ಯರ್ಥಿಗಳು ಅಧಿಕೃತ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC released ifs main exam 2021 time table. Exams will start from february 28 to march 7,2021. Check time table now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+