UPSC Recruitment 2019: 495 ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗ 495 ಇಂಜಿನಿಯರಿಂಗ್ ಸರ್ವಿಸಸ್ ಹುದ್ದೆಗಳನ್ನು ಭರ್ತಿ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಯುಪಿಎಸ್‌ ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ನೇಮಕಾತಿ

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಅಕ್ಟೋಬರ್ 15,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿದ್ಯಾರ್ಹತೆ ಏನಿರಬೇಕು ? :

ವಿದ್ಯಾರ್ಹತೆ ಏನಿರಬೇಕು ? :

ಇಂಜಿನಿಯರಿಂಗ್‌ನಲ್ಲಿ ಪದವಿ / ಡಿಪ್ಲೋಮಾ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಪರೀಕ್ಷಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

ವಯೋಮಿತಿ ಎಷ್ಟಿರಬೇಕು ? :

ವಯೋಮಿತಿ ಎಷ್ಟಿರಬೇಕು ? :

ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 25,2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 15,2019ರ ಸಂಜೆ 6 ಗಂಟೆ
ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 15,2019
ಪ್ರಿಲಿಮಿನರಿ ಪರೀಕ್ಷಾ ದಿನಾಂಕ: ಜನವರಿ 5,2020

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಅಕ್ಟೋಬರ್ 15,2019ರ ಸಂಜೆ 6ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC recruitment 2019 notification has been released. Upsc conducting exam for 495 posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+