ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ 120 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಫೆಬ್ರವರಿ 17,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

| CRITERIA | DETAILS |
| Name Of The Posts | ಅಪ್ರೆಂಟಿಸ್ |
| Organisation | ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ |
| Educational Qualification | ಬಿಇ/ಬಿ.ಟೆಕ್ ಅಥವಾ ಸಮನಾದ ವಿದ್ಯಾರ್ಹತೆ |
| Job Location | ಭಾರತದೆಲ್ಲೆಡೆ |
| Salary Scale | 15,000/-ರೂ |
| Application Start Date | February 7, 2019 |
| Application End Date | February 17, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್ ಅಥವಾ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 26 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
English summary
Airports Authority of india 2019 notification has been released notification on official website for the recruitment of 120 Apprentice posts.Interested candidates can apply through online before 17th february 2019.
Story first published: Friday, February 8, 2019, 12:25 [IST]


Click it and Unblock the Notifications











