ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ 2019: 264 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿಖಾಲಿ ಇರುವ 264 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಪದವಿ ಅಪ್ರೆಂಟಿಸ್ , ಡಿಪ್ಲೋಮ ಅಪ್ರೆಂಟಿಸ್ ಮತ್ತು ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಫೆಬ್ರವರಿ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪದವಿ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್, ಐಟಿಐ ಅಪ್ರೆಂಟಿಸ್
Organisation ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ
Educational Qualification ಪದವಿ, ಡಿಪ್ಲೋಮ, ಎಲ್ ಎಲ್ ಬಿ, ಬಿಇ/ಬಿ.ಟೆಕ್, ವೃತ್ತಿಪರ ಸಂಬಂಧಿತ ಕೋರ್ಸ್
Job Location ಮಹಾರಾಷ್ಟ್ರ,/ಗುಜರಾತ್ / ಮಧ್ಯ ಪ್ರದೇಶ/ ಗೋವಾ
Salary Scale ಪದವೀಧರ ಅಪ್ರೆಂಟಿಸ್ - ತಿಂಗಳಿಗೆ ರೂ15,000/- ಸ್ಟೈಫೆಂಡ್,ಡಿಪ್ಲೋಮ ಅಪ್ರೆಂಟಿಸ್- ತಿಂಗಳಿಗೆ 12,000/-ಸ್ಟೈಫಂಡ್,ಐಟಿಐ ಅಪ್ರೆಂಟಿಸ್-ರೂ.9,000/- ಸ್ಟೈಫಂಡ್
Application Start Date January 22, 2019
Application End Date February 18, 2019

ವಿದ್ಯಾರ್ಹತೆ ಮತ್ತು ವೇತನದ ವಿವರ:

ಪದವೀಧರ ಅಪ್ರೆಂಟಿಸ್: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ, ಡಿಪ್ಲೋಮ, ಎಲ್ ಎಲ್ ಬಿ, ಬಿಇ/ಬಿ.ಟೆಕ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಹಾಗೂ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ15,000/- ಸ್ಟೈಫೆಂಡ್ ನೀಡಲಾಗುತ್ತದೆ.

ಡಿಪ್ಲೋಮ ಅಪ್ರೆಂಟಿಸ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮ ಕೋರ್ಸ್ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಹಾಗೂ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.12,000/- ಸ್ಟೈಫೆಂಡ್ ನೀಡಲಾಗುತ್ತದೆ.ಐಟಿಐ ಅಪ್ರೆಂಟಿಸ್: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ವೃತ್ತಿಪರ ಸಂಬಂಧಿತ ಕೋರ್ಸ್ ನಲ್ಲಿ ಪ್ರಮಾಣಪತ್ರವನ್ನು ಹೊಂದಿರಬೇಕು ಹಾಗೂ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ9,000/- ಸ್ಟೈಫೆಂಡ್ ನೀಡಲಾಗುತ್ತದೆ.

ಖಾಲಿ ಹುದ್ದೆಗಳ ವಿವರ:

ಪದವೀಧರ ಅಪ್ರೆಂಟಿಸ್ 93
ಡಿಪ್ಲೋಮ ಅಪ್ರೆಂಟಿಸ್ 91
ಐಟಿಐ ಅಪ್ರೆಂಟಿಸ್ 80
ಒಟ್ಟು 264

ವಯೋಮಿತಿ:

ಈ ಹುದ್ದೆಗಳಿಗೆ ಡಿಸೆಂಬರ್ 31,2018 ಕ್ಕೆ 18 ರಿಂದ 24 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅಗತ್ಯ ಪ್ರಮಾಣಪತ್ರ ಮತ್ತು ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಫೆಬ್ರವರಿ 18,2019ರ ಸಂಜೆ 6 ಗಂಟೆಯೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಿ.

ವಿಳಾಸ:

ಜನರಲ್ ಮ್ಯಾನೇಜರ್ (GM),
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ,
ವೆಸ್ಟರ್ನ್ ರೀಜಿಯನ್, ಮುಂಬೈ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Airports Authority of india 2019 notification has been released for the recruitment of 264 various vacancies. Interested candidates can apply before 18th 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X