AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ 7 ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಹಿರಿಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 85,000/-ರೂ ಮತ್ತು ಕಿರಿಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.aai.aero/en ಗೆ ಬೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ನಮೂನೆಯನ್ನು ಡೌನ್‌ಲೋಡ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ತಲುಪಿಸುವ ಮೂಲಕ ಜನವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
General Manager,
Airports authority of india,
RHQ, SR, Chennai-27.
ಇ-ಮೇಲ್ - [email protected]

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Airports authority of india (AAI) recruitment 2021 notification has been released for 7 consultant posts. Interested candidates can apply before January 28
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X