ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ... ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ!

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 15, 2018 ಕೊನೆಯ ದಿನಾಂಕ.

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ... ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ!

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಜ್ಯೂನಿಯರ್ ಅಸಿಸ್ಟೆಂಟ್ ಹಾಗೂ ಸೀನಿಯರ್ ಅಸಿಸ್ಟೆಂಟ್ ಹುದ್ದೆ
ಸಂಸ್ಥೆ ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ
ಸ್ಥಳ ಭಾರತ
ವಿದ್ಯಾರ್ಹತೆ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು ಹಾಗೂ ಸೀನಿಯರ್ ಅಸಿಸ್ಟೆಂಟ್ ಹುದ್ದೆಗೆ ಡಿಪ್ಲೋಮಾ ಪದವಿ
ವಯೋಮಿತಿ 18 ರಿಂದ 30 ವರ್ಷ
ವೇತನ ಶ್ರೇಣಿ ಪ್ರತೀ ತಿಂಗಳಿಗೆ 14500 ರೂ ರಿಂದ 33500 ರೂ ವರೆಗೆ
ಇಂಡಸ್ಟ್ರಿ ಆವಿಯೇಶನ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಜೂನ್16, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜುಲೈ 15, 2018

ಅರ್ಜಿ ಸಲ್ಲಿಕೆ ಹೇಗೆ:

ಎನ್‌ಸಿಎಲ್ ನೇಮಕಾತಿ... ಎಕ್ಸ್‌ಕ್ಯುಟೀವ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್ ಪೇಜ್‌ ಕೆಳಭಾಗದಲ್ಲಿ ಇರುವ ಕೆರಿಯರ್ ಟ್ಯಾಬ್ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಹುದ್ದೆಯ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಜೂನ್ 16 ರಿಂದ ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ.
  • ಸ್ಟೆಪ್ 6 : ಬಳಿಕ ಪರದೆ ಮೇಲೆ ಮೂಡುವ ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ಅರ್ಜಿ ಭರ್ತಿ ಪ್ರಕ್ರಿಯೆ ಕೊನೆಗೊಂಡ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಪ್ರೊಬಷನರಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Airport Authority of India (AAI) has released an employment notification calling out for aspirants to apply for the post of Assistant. Those interested can check out the eligibility, salary scale, how to apply and the complete details of the government job here. Selected candidates can earn up to INR 33500. The last date to apply for the government job is July 15, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+