ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಅಸಿಸ್ಟೆಂಟ್ ಹಾಗೂ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ ೩೧. ೨೦೧೮ ಕೊನೆಯ ದಿನಾಂಕ.
ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
For Quick Alerts
For Daily Alerts
Story first published: Friday, June 29, 2018, 16:55 [IST]


Click it and Unblock the Notifications











