ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಅಸಿಸ್ಟೆಂಟ್ ಹಾಗೂ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಅಸಿಸ್ಟೆಂಟ್ ಹಾಗೂ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 31, 2018 ಕೊನೆಯ ದಿನಾಂಕ.

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

<strong>ಬಿಎಎಲ್ ನೇಮಕಾತಿ... ಡೆಪ್ಯುಟಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ!</strong>ಬಿಎಎಲ್ ನೇಮಕಾತಿ... ಡೆಪ್ಯುಟಿ ಇಂಜಿನೀಯರ್ ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಹುದ್ದೆಯ ಕಂಪ್ಲೀಟ್ ಮಾಹಿತಿ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 3: ಚೆಕ್‌ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಟಾರ್ಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 5: ಸ್ಕ್ರೀನ್ ಮೇಲೆ ಅಪ್ಲಿಕೇಶನ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 7: ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ರೆಪ್ಕೋ ಬ್ಯಾಂಕ್ ನೇಮಕಾತಿ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
Airports Authority of India (AAI) has released an employment notification calling out aspirants to apply for the posts of Assistants in various disciplines. Those interested can check out the eligibility, salary scale, how to apply and the complete details of the government job here. Selected candidates can earn up to INR 33500. The last date to apply for the government job is July 31, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X