ದಿ ಇಂಡಿಯನ್ ಏರ್‌ಪೋರ್ಸ್ ನಲ್ಲಿ 184 ಹುದ್ದೆಗೆ ಅರ್ಜಿ ಆಹ್ವಾನ!

ಏರ್‌ಪೋರ್ಟ್ಸ್ ಅಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಟ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಏರ್‌ಪೋರ್ಟ್ಸ್ ಅಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಟ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 11, 2018 ಕೊನೆಯ ದಿನಾಂಕ.

ದಿ ಇಂಡಿಯನ್ ಏರ್‌ಪೋರ್ಸ್ ನಲ್ಲಿ 184 ಹುದ್ದೆಗೆ ಅರ್ಜಿ ಆಹ್ವಾನ!

ಏರ್‌ಪೋರ್ಟ್ಸ್ ಅಥೋರಿಟಿ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಬ್ರ್ಯಾಂಚ್ ಹೆಸರುಸೈಟ್ ಇಂಜಿನಿಯರ್
ಸಂಸ್ಥೆ ಏರ್‌ಪೋರ್ಟ್ಸ್ ಅಥೋರಿಟಿ ಆಫ್ ಇಂಡಿಯಾ
ಸ್ಥಳ ಭಾರತ
ವಿದ್ಯಾರ್ಹತೆ ಬಿಇ ಪದವಿ( ನಿವೃತ್ತ ಇಂಜಿನಿಯರ್ ನೌಕರರು)
ವಯೋಮಿತಿ 63 ವರ್ಷ
ಕೌಶಲ್ಯ ಟೆಕ್ನಿಕ್ ಸ್ಕಿಲ್
ಇಂಡಸ್ಟ್ರಿ ಇಂಜಿನಿಯರಿಂಗ್
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ.30, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 11, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಏರ್‌ಪೋರ್ಟ್ಸ್ ಅಥೋರಿಟಿ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪರದೆ ಮೇಲೆ ಹುದ್ದೆಯ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: Engagement of Site Engineer/ Consultant in Engineering Civil/ Electrical Department at AAI, Eastern Region. ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಪೇಜ್‌ನ ಕೆಳಭಾಗದಲ್ಲಿ ಸ್ಕ್ರೋಲ್ ಡೌನ್ ಮಾಡಿಕೊಂಡು ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 7: ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ. ಹಾಗೂ ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 8: ಭರ್ತಿ ಮಾಡಿದ ಅರ್ಜಿಯನ್ನ ಎಎಐ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಪೋಸ್ಟ್ ಮಾಡಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

General Manager (HR) - ER
Airports Authority of India,
New Operational Building
RHQ (ER), Kolkata - 700052
E-mail: [email protected]

More News  

For Quick Alerts
ALLOW NOTIFICATIONS  
For Daily Alerts

English summary
Airports Authority of India (AAI) has released an employment notification calling out for aspirants to apply for the post of Site Engineer. Those interested can check out the eligibility, salary scale, how to apply and the complete details of the government job here. Selected candidates can earn up to industry standards. The last date to apply for the government job is June 11, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+