ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ... ಜ್ಯೂ. ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈರ್ ಸರ್ವೀಸ್ ವಿಭಾಗದಲ್ಲಿ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈರ್ ಸರ್ವೀಸ್ ವಿಭಾಗದಲ್ಲಿ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 6, 2018 ಕೊನೆಯ ದಿನಾಂಕ.

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ... ಜ್ಯೂ. ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಪೈರ್ ಸರ್ವೀಸ್ ಇಲಾಖೆಯಲ್ಲಿ ಜ್ಯೂನಿಯರ್ ಅಸಿಸ್ಟೆಂಟ್
Organisation ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ
Educational Qualification ಡಿಪ್ಲೋಮಾ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟೆಕ್ನಿಕಲ್ ಸ್ಕಿಲ್
Job Location ಭಾರತ
Industry ಆವಿಯೇಶನ್
Application Start Date July 6, 2018
Application End Date August 6, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹುದ್ದೆಯ ಲಿಸ್ಟ್ ಮೂಡುತ್ತದೆ ಈ ಲಿಂಕ್ ಮೇಲೆ Notification of ​Junior Assistant (Fire Service) & Senior Assistant (Electronics) in Southern Region ಕ್ಲಿಕ್ ಮಾಡಿ
  • ಸ್ಟೆಪ್ 3: ಹುದ್ದೆಯ ಬಗ್ಗೆ ಸೂಚನೆಗಳನ್ನ ನೀಡಿದ್ದು, ಗಮನವಿಟ್ಟು ಓದಿಕೊಂಡು ಬಳಿಕ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಟಾರ್ಟ್ ಬಟನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಸ್ಕ್ರೀನ್ ಮೇಲ್ ಅರ್ಜಿ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 7: ಅರ್ಜಿ ಪ್ರಕ್ರಿಯೆ ಕೊನೆಗೊಂಡ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಇಂಡಿಯನ್ ಏರ್‌ ಫೋರ್ಸ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

More News  

For Quick Alerts
ALLOW NOTIFICATIONS  
For Daily Alerts

English summary
Airport Authority of India (AAI) has released an employment notification calling out aspirants to apply for the post of Junior Assistant in Fire Service. Those interested can check out the eligibility, salary scale, how to apply and the complete details of the government job here. For ex-servicemen, the length of service is extendable and relaxation in age limit will be provided as per the government norms
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+