ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ ಹಾಗೂ ಜ್ಯೂನಿಯರ್ ಎಕ್ಸ್‌ಕ್ಯುಟೀವ್ಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 16, 2018 ಕೊನೆಯ ದಿನಾಂಕ.

ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಮ್ಯಾನೇಜರ್ ಹಾಗೂ ಜ್ಯೂನಿಯರ್ ಎಕ್ಸ್‌ಕ್ಯುಟೀವ್ಸ್ |
| Organisation | ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ |
| Educational Qualification | ಪದವಿ |
| Experience | 5 ವರ್ಷ |
| Skills Required | ಮ್ಯಾನೇಜಿರಿಯಲ್ ಸ್ಕಿಲ್ |
| Job Location | ನವದೆಹಲಿ |
| Industry | ಏರ್‌ಪೋರ್ಟ್ |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಏರ್‌ಪೋರ್ಟ್ ಆಥೋರಿಟಿ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆ ಲಿಸ್ಟ್ ಮೂಡುತ್ತದೆ. ಸಂಬಂಧಪಟ್ಟ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಅರ್ಜಿ ಮೂಡುತ್ತದೆ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 5: ಫೋಟೋ ಹಾಗೂ ಸಹಿಯನ್ನ ಅಪ್‌ಲೋಡ್ ಮಾಡಿ
- ಸ್ಟೆಪ್ 6: ಅರ್ಜಿ ಪ್ರಕ್ರಿಯೆ ಕೊನೆಗೊಂಡ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!
For Quick Alerts
For Daily Alerts
English summary
Airports Authority of India (AAI) has released an employment notification calling out aspirants to apply for the posts of Managers and Junior Executives.
Story first published: Thursday, July 5, 2018, 13:58 [IST]


Click it and Unblock the Notifications











