ಏರ್‌ಪೋರ್ಟ್ ಅಥೋರಿಟಿಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

ಏರ್‌ಪೋರ್ಟ್ ಅಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಏರ್‌ಪೋರ್ಟ್ ಅಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 15 ಕೊನೆಯ ದಿನಾಂಕ.

ಏರ್‌ಪೋರ್ಟ್ ಅಥೋರಿಟಿಯಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

ಏರ್‌ಪೋರ್ಟ್ ಅಥೋರಿಟಿ ಆಫ್ ಇಂಡಿಯಾ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಜ್ಯೂನಿಯರ್ ಅಸಿಸ್ಟೆಂಟ್ ( ಫೈರ್ ಸರ್ವೀಸ್), ಸೀನಿಯರ್ ಅಸಿಸ್ಟೆಂಟ್ ( ಎಲೆಕ್ಟ್ರಾನಿಕ್ಸ್)
ಸಂಸ್ಥೆ ಏರ್‌ಪೋರ್ಟ್ ಅಥೋರಿಟಿ ಆಫ್ ಇಂಡಿಯಾ
ಸ್ಥಳ ಚೆನ್ನೈ
ವಿದ್ಯಾರ್ಹತೆ ಜ್ಯೂನಿಯರ್ ಅಸಿಸ್ಟೆಂಟ್ ಪೋಸ್ಟ್‌ಗೆ ೧೨ನೇ ತರತಿ ಪಾಸಾಗಿರಬೇಕು ಸೀನಿಯರ್ ಅಸಿಸ್ಟೆಂಟ್ ಹುದ್ದೆಗೆ ಎಲೆಕ್ಟ್ರಾನಿಕ್ಸ್‌
ಕೌಶಲ್ಯ ಟೆಕ್ನಿಕಲ್ ಸ್ಕಿಲ್
ಇಂಡಸ್ಟ್ರಿ ಏರ್‌ಪೋರ್ಟ್
ಅನುಭವ2 ವರ್ಷ
ವೇತನ ರೂ.12500 ರಿಂದ 33500 ರೂ
ಹುದ್ದೆ ಸಂಖ್ಯೆ 207
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್ 16, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 15, 2018

ಅರ್ಜಿ ಸಲ್ಲಿಕೆ ಹೇಗೆ:

ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ನೇಮಕಾತಿ... ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಏರ್‌ಪೋರ್ಟ್ ಅಥೋರಿಟಿ ಆಫ್ ಇಂಡಿಯಾ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹುದ್ದೆಯ ಲಿಸ್ಟ್ ಪರದೆ ಮೇಲೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 3:Notification of ​Junior Assistant (Fire Service) & Senior Assistant (Electronics) in Southern Region ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಹುದ್ದೆಯ ಡೀಟೆಲ್ ಪರದೆ ಮೇಲೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಸ್ಟಾರ್ಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ಪರದೆ ಮೇಲೆ ಅರ್ಜಿ ಮೂಡುತ್ತದೆ, ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ
  • ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 8: ಅರ್ಜಿ ಭರ್ತಿ ಪ್ರಕ್ರಿಯೆ ಮುಗಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

    More News  

    For Quick Alerts
    ALLOW NOTIFICATIONS  
    For Daily Alerts

    English summary
    Airports Authority of India (AAI) has released an employment notification calling out aspirants to apply for the posts of Junior and Senior Assistants in fire service and electronics respectively. Those interested can check out the eligibility, salary scale, how to apply and the complete details of the government jobs here. Selected candidates can earn up to INR 33500 per month. The last date to apply for the government job is July 15, 2018.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+