ಎಎಐ ಕಾರ್ಗೊದಲ್ಲಿ 283 ಮಲ್ಟಿಟಾಸ್ಕರ್ ಹುದ್ದೆಗಳ ನೇಮಕಾತಿ

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧೀನಕ್ಕೊಳಪಟ್ಟ ಎಎಐ ಕಾರ್ಗೊ ಲಾಜಿಸ್ಟಿಕ್ ಮತ್ತು ಅಲೈಡ್ ಸೈನ್ಸ್‌ ಸರ್ವೀಸ್ ಕಂಪನಿ ಲಿಮಿಟೆಡ್(AAICLAS), ಭಾರತದೆಲ್ಲೆಡೆ ಖಾಲಿ ಇರುವ 283 ಮಲ್ಟಿಟಾಸ್ಕರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 9,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

283 ಮಲ್ಟಿಟಾಸ್ಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

 

CRITERIA DETAILS
Name Of The Posts ಮಲ್ಟಿಟಾಸ್ಕರ್
Organisation ಎಎಐ ಕಾರ್ಗೊ ಲಾಜಿಸ್ಟಿಕ್ ಮತ್ತು ಅಲೈಡ್ ಸೈನ್ಸ್‌ ಸರ್ವೀಸ್ ಕಂಪನಿ ಲಿಮಿಟೆಡ್
Educational Qualification 10ನೇ ತರಗತಿ / ಮೆಟ್ರಿಕ್ಯುಲೇಷನ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 15,000/- ರಿಂದ 20,000/-ರೂ
Application Start Date November 15, 2019
Application End Date December 9, 2019

ವಿದ್ಯಾರ್ಹತೆ:

10ನೇ ತರಗತಿ / ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ನವೆಂಬರ್ 15,2019ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಮಲ್ಟಿಟಾಸ್ಕರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಎಎಐ ಕಾರ್ಗೊ ಲಾಜಿಸ್ಟಿಕ್ ಮತ್ತು ಅಲೈಡ್ ಸೈನ್ಸ್‌ ಸರ್ವೀಸ್ ಕಂಪನಿ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ https://aaiclas-ecom.org/Live/index.aspx ಗೆ ಭೇಟಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 9,2019ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

 

ಜಂಟಿ ಜನರಲ್ ಮ್ಯಾನೇಜರ್ (ಎಚ್‌ಆರ್),

ಎಎಐ ಕಾರ್ಗೋ ಲಾಜಿಸ್ಟಿಕ್ಸ್ & ಅಲೈಡ್ ಸರ್ವೀಸಸ್ ಕಂಪನಿ ಲಿಮಿಟೆಡ್,

ಎಎಐಸಿಎಎಲ್‍ಎಸ್ ಕಾಂಪ್ಲೆಕ್ಸ್,

ದೆಹಲಿ ಫ್ಲೈಯಿಂಗ್ ಕ್ಲಬ್ ರಸ್ತೆ,

ಸಫ್ದರ್ಜಂಗ್ ವಿಮಾನ ನಿಲ್ದಾಣ,

ನವದೆಹಲಿ -110 003.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
AAI Cargo logistics and allied services recruitment notification has been released in official website for the recruitment of 283 multitasker posts.Interested candidates can apply before 9th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more