ಎಎಎಸ್‌ಎಲ್ 10 ಕೋ-ಪೈಲಟ್ ಹುದ್ದೆಗಳ ನೇಮಕಾತಿ

ಏರ್‌ಲೈನ್ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ (AASL) 10 ಕೋ-ಪೈಲಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.airindia.in/index.htm ಗೆ ಹೋಗಿ ಅಧಿಸೂಚನೆಯನ್ನು ಓದಿದ ನಂತರ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 30,2019 ರೊಳಗೆ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಕಳಹಿಸಬೇಕು.

ಕೋ-ಪೈಲಟ್ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಕೋ-ಪೈಲಟ್
Organisation ಏರ್‌ಲೈನ್ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ (AASL)
Educational Qualification 10+2
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,000/-ರೂ
Application Start Date February 18, 2019
Application End Date November 30, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10+2 ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳು 3 ವರ್ಷ ವಯೋಮಿತಿ ಸಡಿಲಿಕೆಯನ್ನು ಹೊಂದಿರುತ್ತಾರೆ.

ವೇತನದ ವಿವರ:

ಏರ್‌ಲೈನ್ ಅಲ್ಲೈಡ್ ಸರ್ವೀಸಸ್ ಲಿಮಿಟೆಡ್ ನ ಕೋ-ಪೈಲೆಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಓಬಿಸಿ ಅಭ್ಯರ್ಥಿಗಳು 3000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ಪ್ರವರ್ಗ-1 /ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿನ ಅರ್ಜಿ ನಮೂನೆಯ ರೀತಿಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿಯನ್ನು ನವೆಂಬರ್30,2019 ರೊಳಗೆ ಕಳುಹಿಸಿ.

ಕಚೇರಿಯ ವಿಳಾಸ:
ಅಲೈಯನ್ಸ್ ಪರ್ಸನಲ್ ಡಿರ್ಪಾಟ್ಮೆಂಟ್ (ಅಲೈಯನ್ಸ್ ಭವನ್)
ಡೊಮೆಸ್ಟಿಕ್ ಟರ್ಮಿನಲ್ -1,
ಐ.ಜಿ.ಐ ಏರ್‌ಪೋರ್ಟ್,
ನವದೆಹಲಿ - 110037

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ನಮೂನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Airline Allied Services Limited (AASL) recruiting 10 candidates to fill their co-pilot posts. Job aspirants are requested to go through official website AASL job notification 2019 before apply. AASL Recruitment board, applications are accepting in offline mode. The official website of Airline Allied Services Limited is http://www.airindia.in/
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+