ಎಎವಿಐಎನ್ ಮಿಲ್ಕ್ ನೇಮಕಾತಿ... ಜ್ಯೂನಿಯರ್ ಎಕ್ಸ್‌ಕ್ಯುಟೀವ್ ಹುದ್ದೆಗೆ ಅರ್ಜಿ ಆಹ್ವಾನ

ಎಎವಿಐಎನ್ ಮಿಲ್ಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಎಕ್ಸ್‌ಕ್ಯುಟೀವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಎಎವಿಐಎನ್ ಮಿಲ್ಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಎಕ್ಸ್‌ಕ್ಯುಟೀವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 25, 2018 ಕೊನೆಯ ದಿನಾಂಕ.

ಎಎವಿಐಎನ್ ಮಿಲ್ಕ್ ನೇಮಕಾತಿ... ಜ್ಯೂನಿಯರ್ ಎಕ್ಸ್‌ಕ್ಯುಟೀವ್ ಹುದ್ದೆಗೆ ಅರ್ಜಿ ಆಹ್ವಾನ

ಎಎವಿಐಎನ್ ಮಿಲ್ಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಜ್ಯೂನಿಯರ್ ಎಕ್ಸ್‌ಕ್ಯುಟೀವ್
ಸಂಸ್ಥೆ ಎಎವಿಐಎನ್ ಮಿಲ್ಕ್
ಹುದ್ದೆ ಸಂಖ್ಯೆ 75
ಸ್ಥಳ ಚೆನ್ನೈ
ವಿದ್ಯಾರ್ಹತೆ ಅಧಿಕೃತ ವಿಶ್ವವಿದ್ಯಾನಿಲಯದಲ್ಲಿ ಪದವಿ
ವಯೋಮಿತಿ 18 ರಿಂದ 30 ವರ್ಷ
ಕೌಶಲ್ಯ ಎಕ್ಸ್‌ಕ್ಯುಟೀವ್ ಸ್ಕಿಲ್
ವೇತನ ಶ್ರೇಣಿ ರೂ.19500 ರಿಂದ 62000 ರೂ
ಇಂಡಸ್ಟ್ರಿ ಡೈರಿ
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ಜೂನ್ 5, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಜೂನ್ 25, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಎಂಪ್ಲಾಯ್ ಮೆಂಟ್ ನೋಟಿಫಿಕೇಶನ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: ಜ್ಯೂನಿಯರ್ ಎಕ್ಸ್‌ಕ್ಯುಟೀವ್ ಹುದ್ದೆಗೆ ಕ್ಲಿಕ್ ಮಾಡಿ
  • ಸ್ಟೆಪ್ 5: ಪರದೆ ಮೇಲೆ ಹುದ್ದೆಯ ಡೀಟೆಲ್ಸ್ ನೋಟಿಫಿಕೇಶನ್ ಮೂಡುತ್ತದೆ
  • ಸ್ಟೆಪ್ 6: ಪೇಜ್‌ನ ಕೆಳಭಾಗದಲ್ಲಿ ಇರುವ ಅರ್ಜಿ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 7: ಹುದ್ದೆಯ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 8: ಬಳಿಕ ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 9: ಅರ್ಜಿಯನ್ನ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Tamilnadu Co-operative Milk
Producers' Federation Limited, Aavin Illam,
Madhavaram Milk Colony, Chennai 600 051.

For Quick Alerts
ALLOW NOTIFICATIONS  
For Daily Alerts

English summary
AAVIN Milk has released an employment notification calling out for aspirants to apply for the post of Junior Executive. Those interested can check out the eligibility, salary scale, how to apply and the complete details of the government job here. Selected candidates can earn up to INR 62000. The last date to apply for the government job is June 25, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X