ಅಭ್ಯುದಯ ಕೊ- ಓಪರೇಟಿವ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯುದಯ ಕೊ- ಓಪರೇಟಿವ್ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 25, 2018 ಕೊನೆಯ ದಿನಾಂಕ.

ಅಭ್ಯುದಯ ಕೊ- ಓಪರೇಟಿವ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯುದಯ ಕೊ- ಓಪರೇಟಿವ್ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗಡೀಟೆಲ್ಸ್
ಹುದ್ದೆ ಹೆಸರು ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್
ಸಂಸ್ಥೆ ಅಭ್ಯುದಯ ಕೊ- ಓಪರೇಟಿವ್ ಬ್ಯಾಂಕ್ ನೇಮಕಾತಿ
ವಿದ್ಯಾರ್ಹತೆ ಮ್ಯಾನೇಜರ್ ಹುದ್ದೆಗೆ ಸಿಎ ಅಥವಾ ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ, ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ
ಜವಬ್ದಾರಿ ಹುದ್ದೆಗೆ ಸಂಬಂಧಪಟ್ಟ ಜವಾಬ್ದಾರಿ
ಕೌಶಲ್ಯ ಮ್ಯಾನೇಜ್‍ಮೆಂಟ್ ಕೌಶಲ್ಯ
ಸ್ಥಳ ಮುಂಬಯಿ
ಇಂಡಸ್ಟ್ರಿ ಬ್ಯಾಂಕಿಂಗ್
ಅನುಭವ ಫ್ರೆಶರ್ಸ ಕೂಡಾ ಅಪ್ಲೈ ಮಾಡಬಹುದು
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕಮೇ 11, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಮೇ 25, 2018

ಅರ್ಜಿ ಸಲ್ಲಿಕೆ ಹೇಗೆ?

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಪರದೆ ಮೇಲೆ ಕಂಪ್ಲೀಟ್ ಡೀಟೆಲ್ಸ್ ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 4: ಸ್ರೋಲ್ ಡೌನ್ ಮಾಡಿ ಪರದೆ ಕೆಳಭಾಗದಲ್ಲಿ ಇರುವ ಅರ್ಜಿ ಮೇಲೆ ಕ್ಲಿಕ್ ಮಾಡಿ, ಮಾಹಿತಿ ನಮೂದಿಸಿ
ಸ್ಟೆಪ್ 6: ನಿಮ್ಮ ಫೋಟೋಗ್ರಾಫ್ ಹಾಗೂ ಸಹಿಯನ್ನ ಅಪ್‍ಲೋಡ್ ಮಾಡಿ
ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟ್ರಿ ಮಾಡಿ
ಸ್ಟೆಪ್ 8: ಅರ್ಜಿ ಪ್ರಕ್ರಿಯೆ ಕಂಪ್ಲೀಟ್ ಮಾಡಲು ಸಬ್‍ಮಿಟ್ ಬಟನ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Abhyudaya Co-operative Bank has released an employment notification calling out for aspirants to apply for the post of Manager (IT and Industrial Finance) and Deputy General Manager (Treasury and IT). Those interested can check out the eligibility, salary scale, how to apply and the complete details of the government jobs here. Selected candidates can earn up to industry standards. The last date to apply for the government jobs is May 25, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+