AIATSL Recruitment 2022 : 45 ಕಸ್ಟಮರ್ ಏಜೆಂಟ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ 45 ಕಸ್ಟಮರ್ ಏಜೆಂಟ್, ರ್ಯಾಂಪ್ ಸರ್ವೀಸ್ ಏಜೆಂಟ್, ರ್ಯಾಂಪ್ ಡ್ರೈವರ್ ಮತ್ತು ಹ್ಯಾಂಡಿಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೂಲಕ ಮೇ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ 45 ಹುದ್ದೆಗಳಿಗೆ ಅರ್ಜಿ ಆಹ್ವಾನ

AIATSL ನೇಮಕಾತಿ 2022 ವಿದ್ಯಾರ್ಹತೆ :

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್, ರ್ಯಾಂಪ್ ಸರ್ವೀಸ್ ಏಜೆಂಟ್, ರ್ಯಾಂಪ್ ಡ್ರೈವರ್ ಮತ್ತು ಹ್ಯಾಂಡಿಮನ್ ಹುದ್ದೆಗಳಿಗೆ ಪದವಿ, 12ನೇ ತರಗತಿ, ಡಿಪ್ಲೋಮಾ,ಐಟಿಐ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

AIATSL ನೇಮಕಾತಿ 2022 ವಯೋಮಿತಿ :

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್, ರ್ಯಾಂಪ್ ಸರ್ವೀಸ್ ಏಜೆಂಟ್, ರ್ಯಾಂಪ್ ಡ್ರೈವರ್ ಮತ್ತು ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 1,2022ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ 45 ಹುದ್ದೆಗಳಿಗೆ ಅರ್ಜಿ ಆಹ್ವಾನ

AIATSL ನೇಮಕಾತಿ 2022 ವೇತನ :

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್, ರ್ಯಾಂಪ್ ಸರ್ವೀಸ್ ಏಜೆಂಟ್, ರ್ಯಾಂಪ್ ಡ್ರೈವರ್ ಮತ್ತು ಹ್ಯಾಂಡಿಮನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,610/- ರಿಂದ 19,350/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

AIATSL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್, ರ್ಯಾಂಪ್ ಸರ್ವೀಸ್ ಏಜೆಂಟ್, ರ್ಯಾಂಪ್ ಡ್ರೈವರ್ ಮತ್ತು ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟ್ರೇಡ್ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ 45 ಹುದ್ದೆಗಳಿಗೆ ಅರ್ಜಿ ಆಹ್ವಾನ

AIATSL ನೇಮಕಾತಿ 2022 ಅರ್ಜಿ ಶುಲ್ಕ :

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್, ರ್ಯಾಂಪ್ ಸರ್ವೀಸ್ ಏಜೆಂಟ್, ರ್ಯಾಂಪ್ ಡ್ರೈವರ್ ಮತ್ತು ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಡ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

AIATSL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಕಸ್ಟಮರ್ ಏಜೆಂಟ್, ರ್ಯಾಂಪ್ ಸರ್ವೀಸ್ ಏಜೆಂಟ್, ರ್ಯಾಂಪ್ ಡ್ರೈವರ್ ಮತ್ತು ಹ್ಯಾಂಡಿಮನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://aiasl.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಮೇ 1,2022 ರಿಂದ ಮೇ 18,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
HR Department, AI Airport Services Limited, AI Unity Complex, Pallavaram Cantonment, Chennai - 600043, Tamilnadu

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
AIATSL recruitment 2022 notification has been released for 45 customer agent and various posts. Interested candidates can apply before May 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+