AIATSL Recruitment 2022 : 604 ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ 604 ಟರ್ಮಿನಲ್ ಮ್ಯಾನೇಜರ್, ಡೆಪ್ಯುಟಿ ಟರ್ಮಿನಲ್ ಮ್ಯಾನೇಜರ್, ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಏಪ್ರಿಲ್ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ 604 ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವ :

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಟರ್ಮಿನಲ್ ಮ್ಯಾನೇಜರ್, ಡೆಪ್ಯುಟಿ ಟರ್ಮಿನಲ್ ಮ್ಯಾನೇಜರ್, ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ವಿವಿಧ ಹುದ್ದೆಗಳಿಗೆ ಪದವಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ, ಐಟಿಐ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

ವಯೋಮಿತಿ :

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಟರ್ಮಿನಲ್ ಮ್ಯಾನೇಜರ್, ಡೆಪ್ಯುಟಿ ಟರ್ಮಿನಲ್ ಮ್ಯಾನೇಜರ್, ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ಗರಿಷ್ಟ 28 ಮತ್ತು ಗರಿಷ್ಟ 55 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಟರ್ಮಿನಲ್ ಮ್ಯಾನೇಜರ್, ಡೆಪ್ಯುಟಿ ಟರ್ಮಿನಲ್ ಮ್ಯಾನೇಜರ್, ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಟ್ರೇಡ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ :

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಟರ್ಮಿನಲ್ ಮ್ಯಾನೇಜರ್, ಡೆಪ್ಯುಟಿ ಟರ್ಮಿನಲ್ ಮ್ಯಾನೇಜರ್, ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,520/- ರಿಂದ 75,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಟರ್ಮಿನಲ್ ಮ್ಯಾನೇಜರ್, ಡೆಪ್ಯುಟಿ ಟರ್ಮಿನಲ್ ಮ್ಯಾನೇಜರ್, ಜ್ಯೂನಿಯರ್ ಎಕ್ಸಿಕ್ಯುಟಿವ್, ್ಯಾಂಪ್ ಸರ್ವೀಸ್ ಏಜೆಮಟ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ 604 ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ :

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಟರ್ಮಿನಲ್ ಮ್ಯಾನೇಜರ್, ಡೆಪ್ಯುಟಿ ಟರ್ಮಿನಲ್ ಮ್ಯಾನೇಜರ್, ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ http://aiasl.in/ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ. ನಂತರ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 1,2022 ರಿಂದ ಏಪ್ರಿಲ್ 22,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
RD Department, Air India Premises, AI Airport Services Limited New Technical Area, GS Building, Ground Floor, Kolkata: 700052.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
AIATSL Recruitment 2022 notification released for 604 manager and various posts. Interested candidates can apply before april 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+