ಎಐಇಎಸ್‌ಎಲ್‌ 170 ಹುದ್ದೆಗಳ ನೇಮಕಾತಿ : ಅರ್ಜಿ ಹಾಕಲು ಅಕ್ಟೋಬರ್ 28 ಕೊನೆಯ ದಿನ

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (ಎಐಇಎಸ್‌ಎಲ್‌) 170 ಅಸಿಸ್ಟೆಂಟ್ ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 28,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಐಇಎಸ್‌ಎಲ್‌ 170  ಹುದ್ದೆಗಳ ನೇಮಕಾತಿ : ಅಕ್ಟೋಬರ್ 28ರೊಳಗೆ ಅರ್ಜಿ ಹಾಕಿ

 

CRITERIA DETAILS
Name Of The Posts ಅಸಿಸ್ಟೆಂಟ್ ಸೂಪರ್‌ವೈಸರ್
Organisation ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (ಎಐಇಎಸ್‌ಎಲ್‌)
Educational Qualification ಗ್ರಾಜುಯೇಷನ್ ಅಥವಾ ಬಿಸಿಎ /ಬಿ.ಎಸ್ಸ.ಐಟಿ / ಗ್ರಾಜುಯೇಟ್ ಇನ್ ಐಟಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 19,570/-ರೂ
Application Start Date September 7, 2019
Application End Date September 28, 2019

ಶೈಕ್ಷಣಿಕ ವಿದ್ಯಾರ್ಹತೆ:

ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಗ್ರಾಜುಯೇಷನ್ ಜೊತೆಗೆ ಕಂಪ್ಯೂಟರ್ ಕಲಿಕೆಯಲ್ಲಿ ಡಿಪ್ಲೋಮಾ / ಸರ್ಟಿಫಿಕೇಟ್ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಸಿಎ /ಬಿ.ಎಸ್ಸ.ಐಟಿ / ಗ್ರಾಜುಯೇಟ್ ಇನ್ ಐಟಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ವಯೋಮಿತಿ:

ಆಗಸ್ಟ್ 1,2019ರ ಅನ್ವಯ ಗರಿಷ್ಟ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,570/-ರೂ ರೂ ವೇತವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ,ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬಹುದು.

 

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (ಎಐಇಎಸ್‌ಎಲ್‌)ನ ಅಧಿಕೃತ ವೆಬ್‌ಸೈಟ್‌ http://aiesl.airindia.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 28,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
AIESL recruitment 2019 notification has been realesed on official website for the recruitment of 170 assistant supervisor posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more