ಎಐಇಎಸ್‌ಎಲ್‌ 125 ಹುದ್ದೆಗಳ ನೇಮಕಾತಿಗೆ ವಾಕ್-ಇನ್ ಇಂಟರ್ವ್ಯೂ ನಡೆಸುತ್ತಿದೆ : ಆಸಕ್ತರು ಪಾಲ್ಗೊಳ್ಳಿ

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (ಎಐಇಎಸ್‌ಎಲ್‌) 125 ಏರ್‌ಕ್ರಾಫ್ಟ್ ಮೇಂಟೇನೆನ್ಸ್ ಇಂಜಿನಿಯರ್ (ಎಎಂಇ) ಹುದ್ದೆಗಳ ನೇಮಕಾತಿಗೆ ವಾಕ್-ಇನ್ ಇಂಟರ್ವ್ಯೂ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಐಇಎಸ್‌ಎಲ್‌ 125 ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ

CRITERIA DETAILS
Name Of The Posts ಏರ್‌ಕ್ರಾಫ್ಟ್ ಮೇಂಟೇನೆನ್ಸ್ ಇಂಜಿನಿಯರ್ (ಎಎಂಇ)
Organisation ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ (ಎಐಇಎಸ್‌ಎಲ್‌)
Educational Qualification 10+2/ದ್ವಿತೀಯ ಪಿಯುಸಿ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 95,000/- ರಿಂದ 1,28,000/-ರೂ
Application Start Date August 8, 2019
Application End Date September 10, 2019

ಶೈಕ್ಷಣಿಕ ವಿದ್ಯಾರ್ಹತೆ:

10+2 / ದ್ವಿತೀಯ ಪಿಯುಸಿಯಲ್ಲಿ ಭೌತಶಾಸ್ತ್ರ,ರಸಾಯನಶಾಸ್ತ್ರ ಮತ್ತು ಗಣಿತ ವಿಷಯವನ್ನು ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಆಗಸ್ಟ್ 1,2019ರ ಅನ್ವಯ ಗರಿಷ್ಟ 53 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 95,000/- ರಿಂದ 1,28,000/-ರೂ ವೇತವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬಹುದು.

ಸಂದರ್ಶನದ ವಿವರ:

ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 10,2019 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

ಸ್ಥಳ 1:

ಎಐಇಎಸ್ಎಲ್‌, ಹೆಚ್‌ಆರ್‌ ವಿಭಾಗ,
ಎ-320 ಏವಿಯೋನಿಕ್ಸ್ ಕಾಂಪ್ಲೆಕ್ಸ್,
ಐಜಿಐ ಏರ್‌ಪೋರ್ಟ್,ಟರ್ಮಿನಲ್-11,
ನವ ದೆಹಲಿ-110037

ಸ್ಥಳ 2:
ಎಪಿಯು ಹಂಗಾರ್,
ಫ್ಲೈಟ್ ಸೇಫ್ಟಿ ವಿಭಾಗ,
ಹಳೆ ಏರ್‌ಪೋರ್ಟ್,
ಕಲಿನಾ,ಸಾಂಟಾಕ್ರಜ್‌,
ಮುಂಬೈ-400029.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
AIESL recruitment 2019 notification has been realesed on official website for the recruitment of 125 aircraft maintenance engineer (AME) posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+