AIFD Recruitment 2022 : 5 ಪ್ಯಾಧ್ಯಾಪಕ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ವಿನ್ಯಾಸದಲ್ಲಿ 5 ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಲ್ಯಾಬ್ ಅಸಿಸ್ಟೆಂಟ್ ಮತ್ತು ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಜುಲೈ 3,2022 ರಿಂದ ಜುಲೈ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ವಿನ್ಯಾಸದಲ್ಲಿ ಉದ್ಯೋಗಾವಕಾಶ

AIFD ನೇಮಕಾತಿ 2022 ವಿದ್ಯಾರ್ಹತೆ :

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ವಿನ್ಯಾಸದಲ್ಲಿ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಲ್ಯಾಬ್ ಅಸಿಸ್ಟೆಂಟ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಬ.ಆರ್ಕ್, ಎಂ.ಆರ್ಕ್, ಎಂ.ಎಸ್ಸಿ, ಪಿಹೆಚ್‌.ಡಿ, ಎಂ.ಎಸ್ಸಿ, ಡಿಪ್ಲೋಮಾ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

AIFD ನೇಮಕಾತಿ 2022 ವಯೋಮಿತಿ :

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ವಿನ್ಯಾಸದಲ್ಲಿ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಲ್ಯಾಬ್ ಅಸಿಸ್ಟೆಂಟ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

AIFD ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ವಿನ್ಯಾಸದಲ್ಲಿ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಲ್ಯಾಬ್ ಅಸಿಸ್ಟೆಂಟ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ವಿನ್ಯಾಸದಲ್ಲಿ ಉದ್ಯೋಗಾವಕಾಶ

AIFD ನೇಮಕಾತಿ 2022 ವೇತನ :

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ವಿನ್ಯಾಸದಲ್ಲಿ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಲ್ಯಾಬ್ ಅಸಿಸ್ಟೆಂಟ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000/- ರಿಂದ 54,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

AIFD ನೇಮಕಾತಿ 2022 ಅರ್ಜಿ ಶುಲ್ಕ :

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ವಿನ್ಯಾಸದಲ್ಲಿ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಲ್ಯಾಬ್ ಅಸಿಸ್ಟೆಂಟ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

AIFD ನೇಮಕಾತಿ 2022 ಅರ್ಜಿ ಸಲ್ಲಿಕೆ :

ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಮತ್ತು ವಿನ್ಯಾಸದಲ್ಲಿ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಲ್ಯಾಬ್ ಅಸಿಸ್ಟೆಂಟ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://aifd.edu.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 3 ರಿಂದ ಜುಲೈ 18,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Army institute of fashion and design recruitment 2022 notification has been released for professor and various posts. Apply before July 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+