ಎಐಐಎಂಎಸ್‌ ನೇಮಕಾತಿ 18 ನರ್ಸ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಲ್‌ ಇಂಡಿಯಾ ಇನ್‌ಸ್ಟ್ರಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನೇಮಕಾತಿ 18 ನರ್ಸ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಏಪ್ರಿಲ್ 12.2019 ರೊಳಗೆ
[email protected] ವಿಳಾಸಕ್ಕೆ ನಿಮ್ಮ ರೆಸ್ಯೂಮೆಯನ್ನು ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಎಐಐಎಂಎಸ್‌ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ನರ್ಸ್ ರಿಸರ್ಚ್ ಅಸಿಸ್ಟೆಂಟ್
Organisation ಆಲ್‌ ಇಂಡಿಯಾ ಇನ್‌ಸ್ಟ್ರಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್
Educational Qualification ಪದವಿ
Job Location ನವದೆಹಲಿ
Salary Scale ತಿಂಗಳಿಗೆ 15,800/-ರಿಂದ 1,00,000/-ರೂ
Application Start Date April 5, 2019
Application End Date April 12, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ನರ್ಸ್ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 70 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,800/-ರಿಂದ 1,00,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕದ ವಿವರದ ಬಗೆಗೆ ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆಲ್‌ ಇಂಡಿಯಾ ಇನ್‌ಸ್ಟ್ರಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ಅಧಿಕೃತ ವೆಬ್‌ಸೈಟ್‌ https://aiims.edu/en.html ಗೆ ಹೋಗಿ ಅಧಿಸೂಚನೆಯನ್ನು ಓದಿ ಏಪ್ರಿಲ್ 12.2019 ರೊಳಗೆ [email protected] ವಿಳಾಸಕ್ಕೆ ನಿಮ್ಮ ರೆಸ್ಯೂಮೆಯನ್ನು ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
AIIMS delhi recruitment 2019 notitication has been released on official website for the recruitment of nurse research assistant posts. Interested candidates can apply for this posts through mail before 12th april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+